ಸರಳ ರೀತಿಯಲ್ಲಿ ಗೊಬ್ಬರ ನಿರ್ಮಾಣ ಸಾಧ್ಯ: ಲೋಕನಾಥ ಭಂಡಾರಿ

Team Udayavani, Jul 5, 2018, 3:20 PM IST

5-july-12.jpg

ತೋಕೂರು : ಮನೆಯಲ್ಲಿ ಉಪಯೋಗಿಸಿದ ಹಸಿ ತ್ಯಾಜ್ಯದಿಂದ ಸರಳ ರೀತಿಯಲ್ಲಿ ಗೊಬ್ಬರವನ್ನು ತಯಾರಿಸಿ, ಸುತ್ತಮುತ್ತ ಇರುವ ತೋಟಗಳಿಗೆ ಹಾಕಲು ಬಳಸಬಹುದು. ಇದರಿಂದ ತ್ಯಾಜ್ಯದ ಹೊರೆ ಕಡಿಮೆಯಾಗುತ್ತದೆ ಹಾಗೂ ಉತ್ತಮ ಫಲವನ್ನು ತೋಟದಲ್ಲಿ ಪಡೆಯಬಹುದು ಎಂದು ಪಡುಪಣಂಬೂರು ಗ್ರಾಮ ಪಂಚಾಯತ್‌ ನ ಕಾರ್ಯದರ್ಶಿ ಲೋಕನಾಥ ಭಂಡಾರಿ ಹೇಳಿದರು.

ಅವರು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ನ್ಪೋರ್ಟ್ಸ್ ಕ್ಲಬ್‌ನ ಸಹಕಾರದಲ್ಲಿ ಮಂಗಳೂರಿನ ನೆಹರೂ ಯುವ ಕೇಂದ್ರದ ಮಾರ್ಗದರ್ಶನದಲ್ಲಿ ತೋಕೂರು ಹಿಂದೂಸ್ತಾನಿ ಸರಕಾರಿ ಶಾಲೆಯ ವಠಾರದಲ್ಲಿ ಪೈಪ್‌ ಕಾಂಪೋಸ್ಟ್‌ ಗೊಬ್ಬರ ತಯಾರಿಯ ಮಾಹಿತಿ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.

ಪಡುಪಣಂಬೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಮೋಹನ್‌ದಾಸ್‌ ಅಧ್ಯಕ್ಷತೆಯನ್ನು ವಹಿಸಿದ್ದರು. ಪಂಚಾಯತ್‌ ಪಿಡಿಒ ಅನಿತಾ ಕ್ಯಾಥರಿನ್‌ ಅವರು ಪೈಪ್‌ ಕಾಂಪೋಸ್ಟ್‌ ಗೊಬ್ಬರವನ್ನು ತಯಾರಿಸಲು ಗ್ರಾಮ ಪಂಚಾಯತ್‌ನ ವಿವಿಧ ರೀತಿಯಲ್ಲಿ ಸಹಕಾರದ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್‌ ಉಪಾಧ್ಯಕ್ಷೆ ಸುರೇಖಾ ಕರುಣಾಕರ್‌, ಸದಸ್ಯರಾದ ದಿನೇಶ್‌ ಕುಲಾಲ್‌, ಸಂತೋಷ್‌ಕುಮಾರ್‌, ಹೇಮನಾಥ್‌ ಅಮೀನ್‌, ಮಂಜುಳಾ, ಪುಷ್ಪಾವತಿ, ಸಿಬಂದಿ ವರ್ಗ, ನೆಹರೂ ಯುವ ಕೇಂದ್ರದ ತಾಲೂಕು ಸಮನ್ವಯ ಅಧಿಕಾರಿ ಅಫ್ಸನಾ, ಶಾಲಾ ಮುಖ್ಯ ಶಿಕ್ಷಕಿ ಗುಲ್ಷನ್‌ ತಾಂಬೋಲಿ, ಬೈಕಂಪಾಡಿ ರೋಟರಿ ಅಧ್ಯಕ್ಷ ಶ್ರೀಕಾಂತ್‌ ಶೆಟ್ಟಿ, ಅಶೋಕ್‌ ಎನ್‌., ಮೆಸ್ಕಾಂ ಸಲಹ ಸಮಿತಿಯ ಧರ್ಮಾನಂದ ಶೆಟ್ಟಿಗಾರ್‌, ಕ್ಲಬ್‌ನ ಗೌರವಾಧ್ಯಕ್ಷ ಯೋಗೀಶ್‌ ಕೋಟ್ಯಾನ್‌, ನಿಕಟಪೂರ್ವ ಅಧ್ಯಕ್ಷ ರತನ್‌ ಶೆಟ್ಟಿ, ಜಗದೀಶ್‌ ಕುಲಾಲ್‌, ಗೌತಮ್‌ ಬೆಳ್ಚಡ, ಸುನೀಲ್‌ ದೇವಾಡಿಗ, ಗಣೇಶ್‌ ಬೆಂಗಳೂರು, ಪದ್ಮನಾಭ ಶೆಟ್ಟಿ, ಮಹೇಶ್‌ ಬೆಳ್ಚಡ, ನಿಖೀಲ್‌ ಬೆಳ್ಚಡ, ಸುರೇಶ್‌ ಶೆಟ್ಟಿ, ವಿಶ್ವನಾಥ ಕೋಟ್ಯಾನ್‌, ಸಂಪತ್‌ ದೇವಾಡಿಗ, ನಾರಾಯಣ ಜಿ.ಕೆ., ಜಗದೀಶ್‌ ಬೆಳ್ಚಡ, ಅರ್ಫಾಝ್ ಉಪಸ್ಥಿತರಿದ್ದರು. ಕ್ಲಬ್‌ನ ಅಧ್ಯಕ್ಷ ಪ್ರಶಾಂತ್‌ಕುಮಾರ್‌ ಬೇಕಲ್‌ ಸ್ವಾಗತಿಸಿದರು. ಕೋಶಾಧಿಕಾರಿ ದೀಪಕ್‌ ಸುವರ್ಣ ವಂದಿಸಿದರು. ಕಾರ್ಯದರ್ಶಿ ಸಂತೋಷ್‌ ದೇವಾಡಿಗ ನಿರೂಪಿಸಿದರು.

ಟಾಪ್ ನ್ಯೂಸ್

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಆಟೋ ರಿಕ್ಷಾ-ಸ್ಕೂಟರ್‌ ಢಿಕ್ಕಿ: ಸವಾರನಿಗೆ ಗಾಯ

Bantwal ಆಟೋ ರಿಕ್ಷಾ-ಸ್ಕೂಟರ್‌ ಢಿಕ್ಕಿ: ಸವಾರನಿಗೆ ಗಾಯ

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.