ಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಮೃತ್ಯು
Team Udayavani, Nov 17, 2022, 7:32 PM IST
ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ (ನ.17 ರಂದು) ನಡೆದಿದೆ.
ಕಳ್ಳಿಗೆ ಬ್ರಹ್ಮರಕೂಟ್ಲು ನಿವಾಸಿ ಮುಜಾಮಿಲ್(19) ಮೃತಪಟ್ಟ ಯುವಕ.
ನ. 9ರಂದು ರಾತ್ರಿ ವೇಳೆ ಯಮಹಾ ಬೈಕ್ ಚಲಾಯಿಸಿಕೊಂಡು ಹೋಗುವ ವೇಳೆ ತುಂಬೆ ಗ್ರಾಮದ ರಾಮಲ್ ಕಟ್ಟೆಯಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ರಸ್ತೆ ಬಿದ್ದ ಪರಿಣಾಮ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ತಲೆಗೆ ಅತಿಯಾದ ಏಟಾದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ