ಪುತ್ತೂರು: ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಸ್‌ಗೆ ಗುದ್ದಿದ ಬೈಕ್‌; ಸವಾರ ಸ್ಥಳದಲ್ಲೇ ಸಾವು

Team Udayavani, Sep 4, 2022, 12:50 PM IST

ಪುತ್ತೂರು: ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಸ್‌ಗೆ ಗುದ್ದಿದ ಬೈಕ್‌; ಸವಾರ ಸ್ಥಳದಲ್ಲೇ ಸಾವು

ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಸ್‌ಗೆ ಗುದ್ದಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ( ಸೆ.3 ರಂದು) ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದೆ.

ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ  ಭರತ್ ರಾಜ್ ಗೌಡ (22) ಮೃತ ಯುವಕ. ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ  ಧನುಷ್(24) ಗಾಯಗೊಂಡವರು.

ಘಟನೆ ವಿವರ:

ಭರತ್ ರಾಜ್ ಗೌಡ ಹಾಗೂ ಸ್ನೇಹಿತ ಧನುಷ್‌ ಶನಿವಾರ ಬೈಕ್‌ ನಲ್ಲಿ ಗಣೇಶೋತ್ಸವ ಶೋಭಾಯಾತ್ರೆಗೆಂದು ಪುತ್ತೂರಿಗೆ ಹೋಗಿ  ಬರುವ ವೇಳೆ ಪರ್ಲಡ್ಕ  ರಸ್ತೆಯಲ್ಲಿ  ಸವಾರನ ನಿಯಂತ್ರಣ ತಪ್ಪಿ ಬೈಕ್‌ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮಂಗಳೂರು ಕಡೆ ಹೋಗುತ್ತಿದ್ದ ಬಸ್ಸಿನ ಹಿಂಬದಿಯ ಭಾಗಕ್ಕೆ ಗುದ್ದಿದೆ. ಪರಿಣಾಮ ಭರತ್‌ ರಾಜ್‌ ತಲೆಗೆ ತೀವ್ರತರದ ಪೆಟ್ಟು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.  ಬೈಕ್‌ನಲ್ಲಿದ್ದ ಇನ್ನೋರ್ವ ಧನುಷ್ ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕುಟುಂಬಕ್ಕೆ ಆಧಾರವಾಗಿದ್ದ:

ಐಟಿಐ ಶಿಕ್ಷಣದ ಜೊತೆಗೆ ಅಡಿಕೆ ಸುಲಿಯುವ ಕೆಲಸ ನಿರ್ವಹಿಸುತ್ತಿದ್ದ ಭರತ್‌ ರಾಜ್‌ ಕುಟುಂಬಕ್ಕೆ ಆಧಾರವಾಗಿದ್ದ. ಇದ್ದ ಒಬ್ಬ ಪುತ್ರನನ್ನು ಕಳೆದುಕೊಂಡು ತಂದೆ – ತಾಯಿ ದುಖಃಕ್ಕೊಳಗಾಗಿದ್ದಾರೆ.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.