ಬಾಟಲಿಯಿಂದ ಹಲ್ಲೆ ಪ್ರಕರಣ; ಗಾಯಾಳು ಯುವಕ ಮೃತ್ಯು: 8 ಮಂದಿ ಆರೋಪಿಗಳ ಬಂಧನ

Team Udayavani, Jul 21, 2022, 8:52 PM IST

tdy-13

ಸುಳ್ಯ: ಅಂಗಡಿ ಬಳಿ ತಾಗಿದ ವಿಚಾರದಲ್ಲಿ ಹೊಡೆದಾಟ ನಡೆದು, ಬಳಿಕ ತಂಡದಿಂದ ಕೈಯಿಂದ ಹಾಗೂ ಬಾಟಲಿಯಿಂದ ಹಲ್ಲೆಗೊಳಗಾಗಿ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಯುವಕ ಚಿಕಿತ್ಸೆ ಫ‌ಲಕಾರಿಯಾಗದೇ ಜು.21ರಂದು ಮೃತಪಟ್ಟಿದ್ದಾನೆ.

ಕಾಸರಗೋಡು ಜಿಲ್ಲೆಯ ಮೊಗ್ರಲ್‌ಪುತ್ತೂರು ಮಸೂದ್‌ ಬಿ.(18) ಮೃತ ಯುವಕ. ಮಸೂದ್‌ ತಿಂಗಳ ಹಿಂದೆ ಸುಳ್ಯದ ಕಳಂಜದಲ್ಲಿರುವ ಅಜ್ಜ ಅಬ್ಬು ಮುಕ್ತಿ ಎಂಬವರ ಮನೆಗೆ ಬಂದು, ಸ್ಥಳೀಯವಾಗಿ ಕೂಲಿ ಕೆಲಸ ಮಾಡುತ್ತಿದ್ದ. ಜು.19ರ ಸಂಜೆ ಕಳಂಜ ವಿಷ್ಣುನಗರ ಎಂಬಲ್ಲಿ ತಾಗಿದ ವಿಚಾರದಲ್ಲಿ ಯುವಕರ ಗುಂಪಿನೊಂದಿಗೆ ಮಾತಿನ ಚಕಮಕಿ ನಡೆದು, ಬಳಿಕ ರಾತ್ರಿ ಮಾತುಕತೆ ನಡೆಸುವಂತೆ ತಿಳಿಸಿ ಮಸೂದ್‌ನನ್ನು ಕರೆಸಿಕೊಂಡು 8 ಜನರ ಗುಂಪು ಹಲ್ಲೆ ನಡೆಸಿ, ಕಾಲಿನಿಂದ ತುಳಿದು, ಬಾಟಲಿಯಿಂದ ತಲೆಗೆ ಹಲ್ಲೆ ಮಾಡಲಾಗಿತ್ತು ಎಂದು ದೂರು ದಾಖಲಾಗಿತ್ತು.

ಗಂಭೀರ ಗಾಯಗೊಂಡಿದ್ದ ಮಸೂದ್‌ನನ್ನು ಸುಳ್ಯದ ಆಸ್ಪತ್ರೆಗೆ ಕರೆತಂದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಾಳು ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾನೆ ಎಂದು ತಿಳಿದುಬಂದಿದೆ.

8 ಮಂದಿ ಬಂಧನ;

ಘಟನೆಯ ಬಗ್ಗೆ ಇಬ್ರಾಹಿಂ ಶಾನೀಫ್ ಬೆಳ್ಳಾರೆ ಠಾಣೆಯಲ್ಲಿ ಎಂಟು ಮಂದಿಯ ವಿರುದ್ಧ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಲಾಗಿದೆ ಎಂದು ದೂರು ನೀಡಲಾಗಿತ್ತು. ಹಲ್ಲೆ ನಡೆಸಿದ ಆರೋಪದಲ್ಲಿ ಪೊಲೀಸರು ಜು.20ರಂದು ಸುನಿಲ್‌, ಸುಧೀರ್‌, ಶಿವ, ಸದಾಶಿವ, ರಂಜಿತ್‌, ಅಭಿಲಾಷ್‌, ಜಿಮ್‌ರಂಜಿತ್‌, ಭಾಸ್ಕರ ಎಂಬವರನ್ನು ಬಂಧಿಸಿದ್ದರು. ಇದೀಗ ಬೆಳ್ಳಾರೆ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಬೆಳ್ಳಾರೆಯಲ್ಲಿ ಹೆಚ್ಚುವರಿ ಪೊಲೀಸರ ನಿಯೋಜಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಬೆಳ್ಳಾರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಕಳೆದ ಜೂನ್‌ ಮೊದಲ ವಾರದಲ್ಲಿ ಚರಣ್‌ರಾಜ್‌ ರೈ ಎಂಬಾತನ ಹತ್ಯೆ ನಡೆದಿತ್ತು. ಇದೀಗ ಹಲ್ಲೆಗೊಳಗಾದ ಗಾಯಾಳು ಮಸೂದ್‌ ಮೃತಪಟ್ಟಿದ್ದು, ಠಾಣಾ ವ್ಯಾಪ್ತಿಯಲ್ಲಿ ಎರಡು ತಿಂಗಳಲ್ಲಿ ಎರಡನೇ ಕೊಲೆ ಪ್ರಕರಣ ಇದಾಗಿದೆ.

ಟಾಪ್ ನ್ಯೂಸ್

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.