ಮೀನುಗಾರಿಕೆಗೆ 20 ಸಾವಿರ ಕೋ.ರೂ. ವಿಶೇಷ ಪ್ಯಾಕೇಜ್‌

ಮೊಗವೀರ ಮಹಾಜನ ಸಂಘ ಸಂತಸ

Team Udayavani, May 16, 2020, 5:32 AM IST

ಮೀನುಗಾರಿಕೆಗೆ 20 ಸಾವಿರ ಕೋ.ರೂ. ವಿಶೇಷ ಪ್ಯಾಕೇಜ್‌

ಮಲ್ಪೆ: ಮೀನುಗಾರಿಕೆಗೆ ಸ್ತರಗಳಲ್ಲಿ ಸಹಕಾರಿಯಾಗುವ ನಿಟ್ಟಿನಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು 20 ಸಾವಿರ ಕೋ. ರೂ. ಆರ್ಥಿಕ ಪ್ಯಾಕೇಜನ್ನು ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಮೊಗವೀರ ಮಹಾಜನ ಸಂಘ ಕೇಂದ್ರ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.

ಮೀನಿನ ಕ್ಷಾಮದಿಂದ ಕರಾವಳಿಯ ಮೀನುಗಾರರು ಸಂಕಷ್ಟದಲ್ಲಿದ್ದ ಸಂದರ್ಭ ಹಲವಾರು ಬಾರಿ ಕರಾವಳಿ ಕರ್ನಾಟಕದ ಮೀನುಗಾರರ ಮುಖಂಡ ಡಾ| ಜಿ. ಶಂಕರ್‌ ನೇತೃತ್ವದಲ್ಲಿ ಹೆಚ್ಚಿನ ಅನುದಾನಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳನ್ನು ಆಗ್ರಹಿಸಲಾಗಿತ್ತು. ವಿಶೇಷ ಆರ್ಥಿಕ ಪ್ಯಾಕೇಜ್‌ನ ಉಪಯೋಗವು ಮೀನುಗಾರಿಕಾ ಉದ್ಯಮಗಳಿಗೆ ಮಾತ್ರವ ಲ್ಲದೆ, ಕರಾವಳಿ ಮತ್ತು ಒಳನಾಡಿನಲ್ಲಿ ಮೀನು ಗಾರಿಕೆ ನಡೆಸುತ್ತಿರುವ ಕಟ್ಟ ಕಡೆಯ ಮೀನುಗಾರನಿಗೂ ಸಿಗುವಂತಾಗಬೇಕು ಎಂದು ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ತಿಳಿಸಿದ್ದಾರೆ. ಇದೇ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕರಾವಳಿಯ ಸಮಸ್ತ ಮೀನುಗಾರರು ಮತ್ತು ದ.ಕ. ಮೊಗವೀರ ಮಹಾಜನ ಸಂಘದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ.

ಫೆಡರೇಶನ್‌ ಹರ್ಷ
ಮಲ್ಪೆ: ಕೇಂದ್ರ ಸರಕಾರವು ವಿಶೇಷ ಆರ್ಥಿಕ ಪ್ಯಾಕೇಜ್‌ ಮೂಲಕ ದೇಶದ ಎಲ್ಲ ಕ್ಷೇತ್ರಗಳೊಂದಿಗೆ ಮೀನುಗಾರಿಕೆಯ ಅಭಿವೃದ್ಧಿಗೂ ಆದ್ಯತೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲ ಸೀತರಾಮನ್‌ ಅವರಿಗೆ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‌ ಕೃತಜ್ಞತೆ ಸಲ್ಲಿಸುತ್ತದೆ ಎಂದು ಫೆಡರೇಶನ್‌ ಅಧ್ಯಕ್ಷ ಯಶಪಾಲ್‌ ಎ. ಸುವರ್ಣ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ, ಮೀನು ಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶೇಷ ಮುತುವರ್ಜಿಯಿಂದ ಮೀನು
ಗಾರಿಕೆಯ ಸಮಗ್ರ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಸಲ್ಲಿಸುವುದಾಗಿ ಯಶ್‌ಪಾಲ್‌ ಸುವರ್ಣ ಅವರು ಇದೇ ವೇಳೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.