ಕ್ವಾರಂಟೈನ್ ಉಲ್ಲಂಘನೆ 59 ಪ್ರಕರಣ ದಾಖಲು
Team Udayavani, Jul 4, 2020, 7:11 AM IST
ಸಾಂದರ್ಭಿಕ ಚಿತ್ರ
ಮಂಗಳೂರು/ಉಡುಪಿ: ಕೋವಿಡ್ ಸಂಬಂಧಿತ ಕ್ವಾರಂಟೈನ್ ನಿಯಮ ಉಲ್ಲಂಘನೆ ಕುರಿತು ಉಭಯ ಜಿಲ್ಲೆಗಳಲ್ಲಿ ಒಟ್ಟಾರೆ 59 ಪ್ರಕರಣ ದಾಖಲಾಗಿವೆ. ದ.ಕ. ಜಿಲ್ಲೆಯಲ್ಲಿ 51 ಮತ್ತು ಉಡುಪಿ ಜಿಲ್ಲೆಯಲ್ಲಿ 8 ಪ್ರಕರಣ ದಾಖಲಾಗಿದ್ದರೆ ಲಾಕ್ಡೌನ್ ಉಲ್ಲಂಘನೆಯಲ್ಲಿ 63 ಪ್ರಕರಣಗಳು ದಾಖಲಾಗಿವೆ.
ಉಪಗ್ರಹ ಮೂಲಕ ಈ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, ಸೆಕ್ಷನ್ 269, 270, 271 ಹಾಗೂ ಕರ್ನಾಟಕ ಎಪಿಡಮಿಕ್ ಆಕ್ಟ್ ಪ್ರಕಾರ ಪ್ರಕರಣ ದಾಖಲಿಸಲು ಸೂಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್