Monti Fest: ಶಿರ್ವ ಆರೋಗ್ಯ ಮಾತಾ ದೇವಾಲಯದಲ್ಲಿ ಸಂಭ್ರಮದ ತೆನೆ ಹಬ್ಬ

Team Udayavani, Sep 8, 2024, 10:40 AM IST

7-shirva

ಶಿರ್ವ: ಉಡುಪಿ ಕೆಥೋಲಿಕ್‌ ಧರ್ಮಪ್ರಾಂತ್ಯದ ಶಿರ್ವ ವಲಯದ ಪ್ರಮುಖ ಚರ್ಚ್ ಶಿರ್ವ ಆರೋಗ್ಯ ಮಾತೆಯ ದೇವಾಲಯದಲ್ಲಿ ವಲಯದ ಪ್ರಧಾನ ಧರ್ಮಗುರು ರೆ|ಫಾ|ಡಾ| ಲೆಸ್ಲಿ ಡಿಸೋಜಾ ಅವರ ನೇತೃತ್ವದಲ್ಲಿ ತೆನೆ ಹಬ್ಬದ (ಮೊಂತಿ ಫೆಸ್ಟ್‌)‌ ಸಂಭ್ರಮಾಚರಣೆ ಸೆ.8 ರಂದು ನಡೆಯಿತು.

ಭವ್ಯ ಮೆರವಣಿಗೆ

ಸಂತ ಮೇರಿ ಪ್ರೌಢ ಶಾಲೆಯ ಹಿಲಾರಿ ರಂಗಮಂಟಪದಲ್ಲಿ ತೆನೆಯಿರಿಸಿ ಮಾತೆ ಕನ್ಯಾ ಮೇರಿಯ ಮೂರ್ತಿಗೆ ಪ್ರಧಾನ ಧರ್ಮಗುರು ರೆ|ಫಾ|ಡಾ| ಲೆಸ್ಲಿ ಡಿಸೋಜಾ , ಸಹಾಯಕ ಧರ್ಮಗುರು ರೆ|ಫಾ| ರೋಲ್ವಿನ್‌ ಅರಾನ್ಹಾ ಮತ್ತು ರೆ|ಫಾ| ರೋಲ್ವಿನ್‌ ಪಿಂಟೋ ಪ್ರಾರ್ಥನಾ ವಿಧಿ ನೆರವೇರಿಸಿ ಭಕ್ತಾಧಿಗಳು ಮೂರ್ತಿಗೆ ಪುಷ್ಪಾರ್ಚನೆ ನಡೆಸಿದರು.

ಮಾತೆ ಕನ್ಯಾ ಮೇರಿಯ ಮೂರ್ತಿ ಮತ್ತು ತೆನೆಯನ್ನು ಮೆರವಣಿಗೆಯೊಂದಿಗೆ ಚರ್ಚ್‌ನವರೆಗೆ ಕೊಂಡೊಯ್ದ ಬಳಿಕ ಭಕ್ತರ ಉಪಸ್ಥಿತಿಯಲ್ಲಿ ಪ್ರಧಾನ ಧರ್ಮಗುರು ರೆ|ಫಾ|ಡಾ| ಲೆಸ್ಲಿ ಡಿಸೋಜಾ ಬಲಿ ಪೂಜೆ ನೆರವೇರಿಸಿ ಭಕ್ತಾಧಿಗಳಿಗೆ ತೆನೆ ವಿತರಿಸಿದರು.

ಸಹಾಯಕ ಧರ್ಮಗುರು ರೆ|ಫಾ| ರೋಲ್ವಿನ್‌ ಅರಾನ್ಹಾ ಆಶೀರ್ವಚನ ನೀಡಿ 9 ದಿನಗಳ ನೊವೆನಾ ಪ್ರಾರ್ಥನೆಯ ಬಳಿಕ ಮಾತೆ ಮೇರಿ ಜನ್ಮ ದಿನವನ್ನು ಕುಟುಂಬದ ಹಬ್ಬವನ್ನಾಗಿ ಆಚರಿಸುತ್ತಿದ್ದು,ಮಾತೆ ಮೇರಿಯು ಸರ್ವರನ್ನೂ ಹರಸಿ ಎಲ್ಲರ ಕೋರಿಕೆ ಈಡೇರಿಸಲಿ. ಭಕ್ತರು ಮಾತೆ ಮೇರಿಯ ಆದರ್ಶಗಳನ್ನು ಪಾಲಿಸಿಕೊಂಡು ಶಾಂತಿ ಸಹಬಾಳ್ವೆಯೊಂದಿಗೆ ಜೀವನ ನಡೆಸಿ ಎಂದು ಹೇಳಿದರು.

ಚರ್ಚ್‌ ಪಾಲನಾ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್‌ ಅರಾನ್ಹಾ, ಕಾರ್ಯದರ್ಶಿ ಫ್ಲೆàವಿಯಾ ಡಿಸೋಜಾ,ಸದಸ್ಯರಾದ ವಿಲ್ಸನ್‌ ರೊಡ್ರಿಗಸ್‌, ಜೂಲಿಯಾನ್‌ ರೊಡ್ರಿಗಸ್‌,ಮೋಹನ್‌ ನೊರೊನ್ಹಾ,ಚರ್ಚ್‌ ಆಯೋಗದ ಲೀನಾ ಮತಾಯಸ್‌,  ಪ್ರಮುಖರಾದ ಪೀಟರ್‌ ಕೋರ್ಡಾ, ಮೈಕಲ್‌ ಡಿಸೋಜಾ,ಫೆಲಿಕ್ಸ್‌ ಡಿಸೋಜಾ, ಆಲ್ವಿನ್‌ ಡಿಸೋಜಾ, ಎಡ್ವರ್ಡ್‌ಮಿಸ್ಕಿತ್‌,ನೋರ್ಬರ್ಟ್‌ ಮಚಾದೋ, ಡೆನ್ನಿಸ್‌ ಲೋಬೋ, ಪ್ರೊ| ರೊನಾಲ್ಡ್‌ ಮೊರಾಸ್‌, ಚರ್ಚ್‌ನ ಪಾಲನಾ ಮಂಡಳಿ ಮತ್ತು  ಆರ್ಥಿಕ ಸಮಿತಿಯ ಸದಸ್ಯರು, ನೇಟಿವಿಟಿ ಕಾನ್ವೆಂಟ್‌ನ ಧರ್ಮ ಭಗಿನಿಯರು,ವಿವಿಧ ವಾರ್ಡ್‌ಗಳ ಗುರಿಕಾರರು,ಭಕ್ತಾಧಿಗಳು ಉಪಸ್ಥಿತರಿದ್ದರು.

ಶಿರ್ವ ವಲಯದ ಪಿಲಾರು,ಪೆರ್ನಾಲು,ಪಾಂಬೂರು,ಕಳತ್ತೂರು ಮತ್ತು ಮೂಡುಬೆಳ್ಳೆ ಚರ್ಚುಗಳಲ್ಲಿ ಕೂಡಾ ಬಲಿಪೂಜೆಯೊಂದಿಗೆ ತೆನೆ ಹಬ್ಬದ ಸಂಭ್ರಮ ಸಂಪನ್ನಗೊಂಡಿತು.

ಟಾಪ್ ನ್ಯೂಸ್

ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು… ಕುಸಿಯುವ ಹಂತದಲ್ಲಿದೆ ಮಣ್ಣು, ಆತಂಕದಲ್ಲಿ ಜನ

ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು… ಕುಸಿಯುವ ಹಂತದಲ್ಲಿದೆ ಮಣ್ಣು, ಆತಂಕದಲ್ಲಿ ಜನ

9-mysore-film-city-2

Mysore- Film City: ಮೈಸೂರಿಗೆ ಚಿತ್ರನಗರಿ ಕಿರೀಟ

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

1-tamilnadu

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ

7-mysore

Mysore: ರಾಜ ಪ್ರಭುತ್ವದ ನಾಡ ಕುಸ್ತಿ: ರಾಜಾಶ್ರಯ ಪಡೆದು ಉತ್ತುಂಗಕ್ಕೇರಿದ್ದ ನಾಡಿನ ಗಂಡುಕಲೆ

Rohit-SHarma-(2)

Test Series; ನ್ಯೂಜಿ ಲ್ಯಾಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

19

Malpe: ವಿಜಯದಶಮಿಗೆ ದೇವಿ, ಪಂಜುರ್ಲಿ ಮೆರವಣಿಗೆ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Rathan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

Ratan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

8

ಇಂದ್ರಾಳಿ ಮೇಲ್ಸೇತುವೆ ನ.10ರೊಳಗೆ ಪೂರ್ಣಗೊಳಿಸಲು ಡಿಸಿ ನಿರ್ದೇಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು… ಕುಸಿಯುವ ಹಂತದಲ್ಲಿದೆ ಮಣ್ಣು, ಆತಂಕದಲ್ಲಿ ಜನ

ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು… ಕುಸಿಯುವ ಹಂತದಲ್ಲಿದೆ ಮಣ್ಣು, ಆತಂಕದಲ್ಲಿ ಜನ

9-mysore-film-city-2

Mysore- Film City: ಮೈಸೂರಿಗೆ ಚಿತ್ರನಗರಿ ಕಿರೀಟ

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

1-tamilnadu

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ

7-mysore

Mysore: ರಾಜ ಪ್ರಭುತ್ವದ ನಾಡ ಕುಸ್ತಿ: ರಾಜಾಶ್ರಯ ಪಡೆದು ಉತ್ತುಂಗಕ್ಕೇರಿದ್ದ ನಾಡಿನ ಗಂಡುಕಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.