
ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ
Team Udayavani, Apr 1, 2023, 4:25 PM IST

ಶಿರ್ವ: ಅಳಿವಿನಂಚಿನಲ್ಲಿರುವ ತುಳುನಾಡಿನ ಕೊರಗ ಭಾಷೆಯಲ್ಲಿ ತನ್ನ ಮಗನ ಮದುವೆಯ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿ ತನ್ನ ನೆಂಟರಿಷ್ಟರಿಗೆ ಹಂಚುವ ಮೂಲಕ ರಮೇಶ್ ಮಂಚಕಲ್ ಅವರು ತಮ್ಮ ಜನಾಂಗದ ಭಾಷಾಭಿಮಾನ ಮೆರೆದಿದ್ದಾರೆ.
ಮೂಲತಃ ಶಿರ್ವಕೋಡು ಪಂಜಿಮಾರಿನವರಾದ ರಮೇಶ್ ಅವರು ವಾಮಂಜೂರಿನಲ್ಲಿ ನೆಲೆಸಿದ್ದು, ಎ. 2 ರಂದು ತನ್ನ ಪುತ್ರ ಲೇಖರಾಜ್ ಗೆ ಕೋಡಿಕಲ್ ನ ವೇದಾವತಿಯೊಂದಿಗೆ ಮಂಗಳೂರು ಉರ್ವಸ್ಟೋರ್ ನ ಡಾ|ಬಿ.ಆರ್. ಆಂಬೇಡ್ಕರ್ ಭವನದಲ್ಲಿ ನಡೆಯುವ ಮದುವೆಯ ಆಮಂತ್ರಣ ಪತ್ರಿಕೆಯನ್ನು ಕೊರಗ ಭಾಷೆಯಲ್ಲಿ ಮುದ್ರಿಸಿದ್ದು, ಗಮನ ಸೆಳೆದಿದೆ.
ಇದನ್ನೂ ಓದಿ:ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ: ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್ ಡಿಕೆ
ಅಳಿವಿನಂಚಿನಲ್ಲಿರುವ ಭಾಷೆಯನ್ನು ಉಳಿಸಲು ಇದೊಂದು ಪ್ರಾಮಾಣಿಕ ಪ್ರಯತ್ನವಾಗಿದ್ದು, ಮುಂದಿನ ಪೀಳಿಗೆಗೆ ಮಾದರಿಯಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ