ಏರ್‌ ಸ್ಟ್ರೈಕ್‌; ಸಮಯೋಚಿತ ಕಾರ್ಯತಂತ್ರ: ನಿವೃತ್ತ ಏರ್‌ವೈಸ್‌ ಮಾರ್ಷಲ್‌ ಕರಣಿಕ್‌

Team Udayavani, Apr 3, 2019, 6:30 AM IST

air

ಕಾರ್ಕಳ: ಭಾರತದೊಂದಿಗೆ ಅಸಹನೆಯಿಂದ ನಡೆದುಕೊಳ್ಳುವ ರಾಷ್ಟ್ರಗಳ ವಿಷಯದಲ್ಲಿ ಸಮಯೋಚಿತ ಕಾರ್ಯತಂತ್ರ ಅನುಸರಿಸಲೇಬೇಕು. ಕಳೆದ ಫೆಬ್ರವರಿಯಲ್ಲಿ ಕಾಶ್ಮೀರದ ಪುಲ್ವಾಮಾ ಎಂಬಲ್ಲಿ ಪಾಕ್‌ ಪ್ರಚೋದಿತ ಉಗ್ರಗಾಮಿಗಳು ನಡೆಸಿದ ಹತ್ಯಾಕಾಂಡಕ್ಕೆ ಪ್ರತಿಯಾಗಿ ಭಾರತದ ವಿಮಾನ ಪಡೆ ಪಾಕಿಸ್ಥಾನದ ಬಾಲಾಕೋಟ್‌ಗೆ ಧೈರ್ಯದಿಂದ ನುಗ್ಗಿ ದಾಳಿ ಮಾಡಿದ್ದು ಸಾಂದರ್ಭಿಕ ದಂಡ ನೀತಿಗೆ ಅನುಗುಣವಾಗಿಯೇ ಇತ್ತೆಂದು ನಿವೃತ್ತ ಏರ್‌ವೈಸ್‌ ಮಾರ್ಷಲ್‌ ಕೆ. ರಮೇಶ್‌ ಕರಣಿಕ್‌ ಹೇಳಿದರು.

ಅವರು ಕಾರ್ಕಳ ಸಾಹಿತ್ಯ ಸಂಘವು ಪ್ರಕಾಶ್‌ ಹೊಟೇಲ್‌ನ ಸಂಭ್ರಮ ಹಾಲ್‌ನಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಪುಲ್ವಾಮಾ ಹತ್ಯಾಕಾಂಡ ಬಾಲಾಕೋಟ್‌ ಪ್ರತೀಕಾರ ಎಂಬ ವಿಷಯದ ಕುರಿತು ಮಾತನಾಡಿದರು. ಭಾರತವು ಎಂದಿಗೂ ಯುದೊœàನ್ಮಾದಿಯಲ್ಲ. ಆದರೆ ಸ್ವರಕ್ಷಣೆಯ ವಿಷಯದಲ್ಲಿ ತಟಸ್ಥನಾಗಿರುವುದು ನಿಷ್ಕ್ರಿಯತೆಯ ಲಕ್ಷಣವೆನಿಸಿಕೊಳ್ಳುತ್ತದೆ ಎಂದು ರಮೇಶ್‌ ಕರಣಿಕ್‌ ಹೇಳಿದರು.

ಸಾಹಿತ್ಯ ಸಂಘದ ಗೌರವಾಧ್ಯಕ್ಷ ಆರ್‌. ತುಕಾರಾಮ ನಾಯಕ್‌ ಅವರು ರಮೇಶ್‌ ಕರಣಿಕ್‌ ಅವರನ್ನು ಗೌರವಿಸಿದರು. ಸಾಹಿತ್ಯ ಸಂಘದ ಕಾರ್ಯಾಧ್ಯಕ್ಷ ಪ್ರೊ| ಎಂ. ರಾಮಚಂದ್ರ ಸ್ವಾಗತಿಸಿ, ಕಾರ್ಯದರ್ಶಿ ರುಕ್ಮಿಣಿ ಭಟ್‌ ಕಾರ್ಯಕ್ರಮ ನಿರ್ವಹಿಸಿದರು. ಸಾಹಿತ್ಯ ಸಂಘದ ಪ್ರಧಾನ ಕಾರ್ಯದರ್ಶಿ ಪ್ರೊ| ಬಿ. ಪದ್ಮನಾಭ ಗೌಡ ವಂದಿಸಿದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.