Bank Holiday: ಸೆಪ್ಟಂಬರ್ನಲ್ಲಿ 8 ದಿನ ಬ್ಯಾಂಕ್ಗೆ ರಜೆ!
Team Udayavani, Sep 1, 2023, 12:25 PM IST
ಉಡುಪಿ: ಈಗಾಗಲೇ ಹಬ್ಬಗಳ ಋತು ಆರಂಭಗೊಂಡಿದ್ದು, ಸೆಪ್ಟಂಬರ್ನಲ್ಲಿ ಬ್ಯಾಂಕ್ಗಳಿಗೆ ರವಿವಾರ ಸೇರಿ ಒಟ್ಟು 8 ದಿನಗಳ ಕಾಲ ರಜೆ ಇರಲಿದೆ.
ಸೆ. 18ರಂದು (ಚೌತಿ ನಿಮಿತ್ತ), ಸೆ. 28ರಂದು ಈದ್ ಮಿಲಾದ್, ಸೆ. 9ಕ್ಕೆ ಎರಡನೇ ಶನಿವಾರ, ಸೆ. 23ಕ್ಕೆ ನಾಲ್ಕನೇ ಶನಿವಾರ, ಸೆ. 3, ಸೆ. 10, ಸೆ. 17 ಹಾಗೂ ಸೆ. 24ರಂದು ರವಿವಾರದ ರಜೆ ಇರುತ್ತದೆ. ರಜಾ ದಿನಗಳಲ್ಲಿ ಎಟಿಎಂಗಳಲ್ಲಿ ಹಣದ ಸಮಸ್ಯೆ ಎದುರಾಗದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.
ಇದನ್ನೂ ಓದಿ: Droupadi Murmu: ನೆಹರು ಸ್ಮಾರಕ ವಸ್ತುಸಂಗ್ರಹಾಲಯದ ಮರುನಾಮಕರಣಕ್ಕೆ ರಾಷ್ಟ್ರಪತಿ ಅನುಮೋದನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!