ಬೋಟ್‌ ನಾಪತ್ತೆ: ರಾಹುಲ್‌ ಭೇಟಿ


Team Udayavani, Mar 15, 2019, 12:30 AM IST

rahul-gandhi-800-b.jpg

ಮಲ್ಪೆ: ಸುವರ್ಣ ತ್ರಿಭುಜ ಬೋಟ್‌ ಮತ್ತು 7ಮಂದಿ ಮೀನುಗಾರರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಆಗ್ರಹಿಸಲಾಗುವುದು ಮತ್ತು ಹೆಚ್ಚಿನ ಕಾರ್ಯಾಚರಣೆಗೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿ ಜತೆಗೆ ತನ್ನಿಂದಾಗುವ ಪ್ರಯತ್ನವನ್ನು ಮಾಡಲಾಗುವುದು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಗುರುವಾರ ಕೇರಳದ ತ್ರಿಶೂರ್‌ನಲ್ಲಿ ನಡೆದ ಅಖೀಲ ಭಾರತ ಮೀನುಗಾರ ಕಾಂಗ್ರೆಸ್‌ ಸಮಾವೇಶದಲ್ಲಿ ಅದರ ರಾಷ್ಟ್ರಿಯ ಕಾರ್ಯದರ್ಶಿ ಕಿರಣ್‌ ಕುಮಾರ್‌ ಉದ್ಯಾವರ ಅವರು ಸುವರ್ಣ ತ್ರಿಭುಜ ನಾಪತ್ತೆ ಪ್ರಕರಣದ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವಲ್ಲಿ ಪ್ರಯತ್ನಿಸುವಂತೆ ರಾಹುಲ್‌ ಅವರಲ್ಲಿ ವಿನಂತಿಸಿದರು.

ಮತದಾನ ಬಹಿಷ್ಕಾರಕ್ಕೆ ಮನವಿ
ಬೋಟ್‌ ಮತ್ತು ಮೀನುಗಾರರನ್ನು ಹುಡುಕಿ ಕೊಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ವಿಫಲವಾಗಿವೆ ಎಂದು ಆರೋಪಿಸಿ, ಚುನಾವಣೆಯಲ್ಲಿ ಮೂರು ಜಿಲ್ಲೆಯ ಕರಾವಳಿಯ ಎಲ್ಲ ಮೀನುಗಾರರು ಮತದಾನ ಬಹಿಷ್ಕರಿಸುವ ಮೂಲಕ ಮೀನುಗಾರರ ಒಗ್ಗಟ್ಟು ಪ್ರದರ್ಶಿಸುವಂತೆ ಮಲ್ಪೆ ಆಳಸಮುದ್ರ ಮೀನುಗಾರ ತಾಂಡೇಲರ ಸಂಘಕ್ಕೆ ಮನವಿ ನೀಡಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಡುಬಿದ್ರಿ: ಜಾನುವಾರು ಅಕ್ರಮ ಸಾಗಾಟ; ಇಬ್ಬರ ಬಂಧನ

ಪಡುಬಿದ್ರಿ: ಜಾನುವಾರು ಅಕ್ರಮ ಸಾಗಾಟ; ಇಬ್ಬರ ಬಂಧನ

ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ: ಶಾಸಕ ಕೆ.ರಘುಪತಿ ಭಟ್‌ ಸಲಹೆ

ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ : ಶಾಸಕ ಕೆ.ರಘುಪತಿ ಭಟ್‌ ಸಲಹೆ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.