ಹಿರಿಯಡಕ: ಬಸ್ ಢಿಕ್ಕಿ;ಸ್ಕೂಟರ್ ಸವಾರ ಸಾವು
Team Udayavani, Mar 16, 2018, 11:34 AM IST
ಹೆಬ್ರಿ: ಹಿರಿಯಡಕ ಕೋಟ್ನಕಟ್ಟೆ ಪೆಟ್ರೋಲ್ ಬಂಕ್ ಬಳಿ ಹಿರಿಯಡಕ ಕಡೆ ಬರುತ್ತಿದ್ದ ಸ್ಕೂಟರ್‌ಗೆ ಉಡುಪಿಯಿಂದ ಕಾರ್ಕಳ ಕಡೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಢಿಕ್ಕಿ ಹೊಡೆದು ಸವಾರ ಮಣಿಪಾಲ ಪ್ರಗತಿನಗರ ನಿವಾಸಿ ಸುಜೀತ್ ಆಚಾರ್ಯ (32) ಸ್ಥಳದಲ್ಲೆ ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.
ಹಿಂಬದಿ ಸವಾರ ದಯಾನಂದ ಪೂಜಾರಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಯಾನಂದ ಅವರ ಸಂಬಂಧಿಯ 3 ವರ್ಷದ ಬಾಲಕಿ ವೈಷ್ಣವಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕುರಾನ್ ಓದಲಿ,ಆದರೆ ಮದರಸಾಗಳ ಶಿಕ್ಷಣ ಅಸ್ತಿತ್ವದಲ್ಲಿರಬಾರದು: ಹಿಮಂತ ಬಿಸ್ವಾ
ಬಾಡಿಗೆ ಮನೆ ಕೇಳುವ ನೆಪದಲ್ಲಿ ಮಾಲೀಕರ ಕೈ-ಕಾಲು ಕಟ್ಟಿ ಚಿನ್ನಾಭರಣ ಲೂಟಿ: ಮೂವರ ಬಂಧನ
ತೈಲ ಬೆಲೆ 110 ಡಾಲರ್ ನಲ್ಲಿದ್ದರೆ ಹಣದುಬ್ಬರಕ್ಕಿಂತಲೂ ಹೆಚ್ಚು ಸಮಸ್ಯೆಯಾಗಲಿದೆ: ಸಚಿವ ಪುರಿ
ರೇವ್ ಪಾರ್ಟಿಗೆ ಪೊಲೀಸರ ದಾಳಿ; ಡ್ರಗ್ಸ್ ನಶೆ ಹೆಚ್ಚಾಗಿ ಕುಸಿದು ಬಿದ್ದ ಯುವಕ ಸಾವು
ಜಾನುವಾರು ವಧೆ ಆರೋಪ: ಇಬ್ಬರು ಪೊಲೀಸರ ವಶಕ್ಕೆ