ಉಡುಪಿ: ಕರ್ತವ್ಯಕ್ಕೆ ಹಾಜರಾಗದ ಕೆಎಸ್ಆರ್ ಟಿಸಿ ನೌಕರರು, ದೂರದೂರಿನ ಪ್ರಯಾಣಿಕರ ಪರದಾಟ

Team Udayavani, Apr 7, 2021, 9:33 AM IST

ಉಡುಪಿ: ಕರ್ತವ್ಯಕ್ಕೆ ಹಾಜರಾಗದ ಕೆಎಸ್ಆರ್ ಟಿಸಿ ನೌಕರರು, ದೂರದೂರಿನ ಪ್ರಯಾಣಿಕರ ಪರದಾಟ

ಉಡುಪಿ: ಕೆಎಸ್ಆರ್ ಟಿಸಿ ನೌಕರರ ಮುಷ್ಕರ ಉಡುಪಿ ಜಿಲ್ಲೆಯಲ್ಲಿಯೂ ಕಂಡು ಬಂತು. ಹೊರ ಜಿಲ್ಲೆಗೆ ಹೋಗುವವರು ಬಸ್ ಸ್ಟ್ಟಾಂಡ್ ನಲ್ಲಿ ಕಾದು ಕುಳಿತ ದೃಶ್ಯಗಳು ಉಡುಪಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಂಡು ಬಂತು.

ಉಡುಪಿ ಕೆಎಸ್ಆರ್ ಟಿಸಿ ಡಿಪೋದಿಂದ ಮಂಗಳವಾರ ಹೊರಟ ಬಸ್ಸುಗಳು ಆಗಮಿಸಲಿಲ್ಲ. ಉಡುಪಿ ಡಿಪೋದಲ್ಲಿ ನಿಂತಿರುವ ಬಸ್ಸುಗಳೂ ನೌಕರರು ಆಗಮಿಸದ ಕಾರಣ ಸ್ಥಗಿತಗೊಂಡಿದ್ದವು.

ಇದನ್ನೂ ಓದಿ:ಕರಾವಳಿಗೆ ತಟ್ಟದ ಬಸ್ ಬಂದ್ ಬಿಸಿ: ಮಂಗಳೂರು KSRTC ಬಸ್ ನಿಲ್ದಾಣದೊಳಗೆ ಬಂದ ಖಾಸಗಿ ಬಸ್ ಗಳು

ಬೆಳಗ್ಗಿನ ಹೊತ್ತು ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ದೂರದ ಊರುಗಳಿಗೆ ತೆರಳುವವರು ತೊಂದರೆಗೊಳಗಾದರು. ಇದರಿಂದಾಗಿ ಖಾಸಗಿ ಬಸ್ಸುಗಳಲ್ಲಿ ಪ್ರಯಾಣಿಕರು ಅತ್ಯಧಿಕ ಸಂಖ್ಯೆಯಲ್ಲಿ ಕಂಡುಬಂದರು.

ಇದನ್ನೂ ಓದಿ: ಮುಷ್ಕರದ ಮಧ್ಯೆಯೂ ಬಸ್ ಬಂತು: ಕರ್ತವ್ಯ ಪ್ರಜ್ಞೆ ಮೆರೆದ ಹೊಸಪೇಟೆ ಡಿಪೋ ನೌಕರರು

ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಓಡಾಟ, ಪ್ರಯಾಣಿಕರ ಪರದಾಟ

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.