ಉಚ್ಚಿಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಮೂರು ತುಂಡಾದ ವಿದ್ಯುತ್ ಕಂಬ
Team Udayavani, Aug 14, 2020, 11:49 AM IST
ಪಡುಬಿದ್ರಿ: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಬಡಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಯಾಣಿ ಹೋಟೆಲ್ ಎದುರು ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಕಾರು ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಗುದ್ದಿದೆ. ಘಟನೆಯಲ್ಲಿ ವಿದ್ಯುತ್ ಕಂಬ ಮೂರು ತುಂಡಾಗಿ ಬಿದ್ದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೈಕೊಂದು ವಿದ್ಯುತ್ ತಂತಿ ತಾಗಿದ ಪರಿಣಾಮ ಬೈಕು ಮತ್ತುಅದರ ಸವಾರ ಸುಟ್ಟು ಕರಕಲಾದ ಘಟನೆ ಸಂಭವಿಸಿದ್ದು, ಆ ಘಟನೆ ಮಾಸುವ ಮೊದಲೇ ಈ ಘಟನೆ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಇಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ