ಪರೀಕ್ಷಾ ವರದಿ ಬಳಿಕವೇ ಜಿಲ್ಲೆಗೆ ಬನ್ನಿ

ಬಂದ ಬಳಿಕ ಪಾಸಿಟಿವ್‌ಗೆ ಕ್ರಿಮಿನಲ್‌ ಮೊಕದ್ದಮೆ

Team Udayavani, Jul 7, 2020, 7:46 AM IST

ಪರೀಕ್ಷಾ ವರದಿ ಬಳಿಕವೇ ಜಿಲ್ಲೆಗೆ ಬನ್ನಿ

ಉಡುಪಿ: ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಾರ್ವಜನಿಕರು, ಖಾಸಗಿ ಲ್ಯಾಬ್‌ಗಳಲ್ಲಿ ನೀಡಿರುವ ತಮ್ಮ ಕೋವಿಡ್‌-19 ಪರೀಕ್ಷಾ ವರದಿ ಬರುವ ಮುನ್ನವೇ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಬಂದ ಅನಂತರ ಅವರ ವರದಿಯು ಪಾಸಿಟಿವ್‌ ಆಗಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಎಚ್ಚರಿಕೆ ನೀಡಿದ್ದಾರೆ. ಹೊರರಾಜ್ಯಗಳಿಂದ ಬರುವ ವ್ಯಕ್ತಿಗಳು ತಮ್ಮ ಕೋವಿಡ್‌ – 19 ಪರೀಕ್ಷಾ ವರದಿ ಬಂದ ಅನಂತರವೇ ಜಿಲ್ಲೆಗೆ ಬರಬೇಕು. ಖಾಸಗಿ ಲ್ಯಾಬ್‌ಗಳೂ ಸಹ ಅಂತಹ ವ್ಯಕ್ತಿಗಳ ವರದಿಯನ್ನು ಸಂಬಂಧಪಟ್ಟ ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದರು.

ಸಾರಿಗೆ ಅಧಿಕಾರಿಗೆ ನೋಟಿಸ್‌: ಸೂಚನೆ
ಬಸ್‌ಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಬಸ್‌ಗಳ ವಿರುದ್ಧ ಪ್ರಕರಣ ದಾಖಲಿಸದ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ನೋಟಿಸ್‌ ನೀಡುವಂತೆ ಸೂಚಿಸಿದರು. ಬಸ್‌ಗಳಲ್ಲಿ ನಿಗದಿತ‌ ಸಂಖ್ಯೆಗಿಂತ ಹೆಚ್ಚಿನ ಪ್ರಯಾಣಿಕರಿದ್ದಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ಕೆಳಗಿಳಿಸಿ ಚಾಲಕ ಮತ್ತು ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸುವಂತೆ ಹಾಗೂ ಹೆಚ್ಚುವರಿ ಪ್ರಯಾಣಿಕರಿಗೆ ಆರ್‌ಟಿಒ ಮೂಲಕ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಎಲ್ಲ ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.