ಉಡುಪಿಯಲ್ಲಿ ಮುಗಿಯದ ಕೋವಿಡ್ ಕಳವಳ: ಇಂದು ಮತ್ತೆ 21 ಜನರಿಗೆ ಸೋಂಕು ದೃಢ


Team Udayavani, Jun 14, 2020, 6:24 PM IST

ಉಡುಪಿಯಲ್ಲಿ ಮುಗಿಯದ ಕೋವಿಡ್ ಕಳವಳ

ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ 21 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 1026ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಜಿಲ್ಲೆ ಶನಿವಾರ ಸಾವಿರ ಗಡಿ ದಾಟಿತ್ತು. ಶನಿವಾರ ಜಿಲ್ಲೆಯಲ್ಲಿ 14 ಜನರಿಗೆ ಕೋವಿಡ್ 19 ಸೋಂಕು ದೃಢವಾಗಿ, ಒಟ್ಟು ಸೋಂಕಿತರ ಸಂಖ್ಯೆ 1005ಕ್ಕೆ ಏರಿಕೆಯಾಗಿತ್ತು.

ಇಂದಿನ ಸೋಂಕಿತರ ಪೈಕಿ ಓರ್ವ ಮಹಿಳೆ ತಮಿಳುನಾಡು ರಾಜ್ಯದಿಂದ ಬಂದವರಾಗಿದ್ದರೆ, ಓರ್ವ ಉತ್ತರ ಪ್ರದೇಶದಿಂದ ಬಂದವರು ಮತ್ತೊಬ್ಬರ ಸೋಂಕು ಸಂಪರ್ಕದ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ. ಉಳಿದ 18 ಮಂದಿ ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು 130 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ.  ಇದುವರೆಗೆ ಒಟ್ಟು 713 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಸೋಂಕಿನ ಕಾರಣದಿಂದ ಓರ್ವ ಸಾವನ್ನಪ್ಪಿದ್ದಾರೆ.  ಜಿಲ್ಲೆಯಲ್ಲಿ ಸದ್ಯ 312 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.