ಪ್ರಸಾರ ಭಾರತಿ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್: ಕ್ವಾಟ್ರಸ್ ಸೀಲ್ ಡೌನ್
Team Udayavani, Jul 24, 2020, 3:58 PM IST
ಉಡುಪಿ: ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಸಾರ ಭಾರತಿ ಸಿಬ್ಬಂದಿಗೆ ಇಂದು ಕೋವಿಡ್ 19 ಸೋಂಕು ದೃಢಪಟ್ಟಿದೆ.
ಕೋವಿಡ್19 ಸೋಂಕಿತ ವ್ಯಕ್ತಿಯು ಉಡುಪಿಯ ಬ್ರಹ್ಮಗಿರಿಯಲ್ಲಿರುವ ಸರಕಾರಿ ಕ್ವಾಟ್ರಸ್ ನಲ್ಲಿ ವಾಸವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ವಾಸವಿರುವ ಕ್ವಾಟ್ರಸನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಇಂದು ಸೀಲ್ ಡೌನ್ ಮಾಡಿದರು.
ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಗುರುವಾರ ಜಿಲ್ಲೆಯಲ್ಲಿ 160 ಮಂದಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2846ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ