ಉಡುಪಿ : ಇಬ್ಬರ ಸಾವು; 10,000 ದಾಟಿದ ಗುಣಮುಖರು

Team Udayavani, Sep 5, 2020, 12:09 AM IST

ಉಡುಪಿ : ಇಬ್ಬರ ಸಾವು; 10,000 ದಾಟಿದ ಗುಣಮುಖರು

ಸಾಂದರ್ಭಿಕ ಚಿತ್ರ

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ಇಬ್ಬರು ಮೃತ ಪಟ್ಟಿದ್ದು ಒಟ್ಟು ಸಾವಿನ ಸಂಖ್ಯೆ 108ಕ್ಕೇರಿದೆ. ಇದುವರೆಗೆ ಗುಣಮುಖರಾದವರ ಸಂಖ್ಯೆ 10,000 ದಾಟಿದೆ. ಉಡುಪಿ ತಾಲೂಕಿನ 60 ವರ್ಷ ಪ್ರಾಯದ, ಕುಂದಾಪುರ ತಾಲೂಕಿನ 50 ವರ್ಷ ಪ್ರಾಯದ ಪುರುಷರಿಬ್ಬರು ಮೃತಪಟ್ಟಿದ್ದಾರೆ. ಅವರಿಗೆ ಹೃದ್ರೋಗ, ರಕ್ತದೊತ್ತಡ, ಕಿಡ್ನಿ ಇತ್ಯಾದಿ ಸಮಸ್ಯೆಗಳಿದ್ದವು.

ಶುಕ್ರವಾರ 186 ಜನರಿಗೆ ಪಾಸಿಟಿವ್‌ ಮತ್ತು 1,005 ಜನರಿಗೆ ನೆಗೆಟಿವ್‌ ವರದಿಯಾಗಿದೆ. ಸೋಂಕಿತರಲ್ಲಿ ರೋಗ ಲಕ್ಷಣ ಇರುವ 69 ಪುರುಷರು, 51 ಮಹಿಳೆಯರು, ರೋಗ ಲಕ್ಷಣ ಇರದ 36 ಪುರುಷರು, 30 ಮಹಿಳೆಯರು ಇದ್ದಾರೆ. ಇವರಲ್ಲಿ 109 ಜನರು ಉಡುಪಿ ತಾಲೂಕಿನವರು, 42 ಮಂದಿ ಕುಂದಾಪುರ ತಾಲೂಕಿನವರು, 27 ಜನರು ಕಾರ್ಕಳ ತಾಲೂಕಿನವರು, ಎಂಟು ಮಂದಿ ಇತರ ಜಿಲ್ಲೆಯವರು. 1,172 ಜನರ ಮಾದರಿಗಳನ್ನು ಸಂಗ್ರಹಿಸಿದ್ದು 247 ಮಾದರಿಗಳ ವರದಿಗಳು ಕೈಸೇರಬೇಕಾಗಿದೆ.

ಶುಕ್ರವಾರ 332 ಮಂದಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 996 ಮಂದಿ ಆಸ್ಪತ್ರೆಗಳಲ್ಲಿಯೂ, 971 ಮಂದಿ ಮನೆಗಳ ಐಸೊಲೇಶನ್‌ ಮೂಲಕವೂ ಒಟ್ಟು 1,967 ಜನರು ಶುಶ್ರೂಷೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.