ಕೋವಿಡ್ ಸಮುದಾಯದ ಹಂತಕ್ಕೆ ಮುಟ್ಟಿಲ್ಲ: ರಘುಪತಿ ಭಟ್‌

ಉಡುಪಿ, ಕಾರ್ಕಳ ಕೋವಿಡ್‌ ಮಾದರಿ ಸಂಗ್ರಹ ವಾಹನ ಉದ್ಘಾಟನೆ

Team Udayavani, May 20, 2020, 1:21 PM IST

ಕೋವಿಡ್ ಸಮುದಾಯದ ಹಂತಕ್ಕೆ ಮುಟ್ಟಿಲ್ಲ: ರಘುಪತಿ ಭಟ್‌

ಸಾಂದರ್ಭಿಕ ಚಿತ್ರ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸಮುದಾಯದ ಹಂತಕ್ಕೆ ಮುಟ್ಟಿಲ್ಲ. ಏಕಕಾಲದಲ್ಲಿ ವಿವಿಧ ರಾಜ್ಯ ಹಾಗೂ ರಾಷ್ಟ್ರದಿಂದ ಬಂದವರ ಮೊದಲ ಹಂತದ ಕ್ವಾರಂಟೈನ್‌ ಮುಗಿಸಿದವರ ಗಂಟಲದ್ರವ ಸಂಗ್ರಹಿಸುವುದು ದೊಡ್ಡ ಸವಾಲಾಗಿತ್ತು. ಇದೀಗ ಕೋವಿಡ್‌ ಟೆಸ್ಟ್‌ ಮೊಬೈಲ್‌ ಲ್ಯಾಬ್‌ ಈ ಸಮಸ್ಯೆಯನ್ನು ನೀಗಿಸಿದೆ ಎಂದು ಶಾಸಕ ಕೆ. ರಘುಪತಿ ಭಟ್‌ ತಿಳಿಸಿದರು.

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ನೀಡಿದ ಉಡುಪಿ ತಾಲೂಕಿನಲ್ಲಿ ಕೋವಿಡ್‌ ಮಾದರಿ ಸಂಗ್ರಹಿಸುವ ಸಂಚಾರಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ಕಾರ್ಕಳ ತಾಲೂಕಿನಲ್ಲಿ ಕೋವಿಡ್‌ ಮಾದರಿ ಸಂಗ್ರಹಿಸುವ ಸಂಚಾರಿ ವಾಹನಕ್ಕೆ ಹಸುರು ನಿಶಾನೆ ತೋರಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್‌, ರಾಜ್ಯ ಸರಕಾರ ಮಹಾರಾಷ್ಟ, ತಮಿಳುನಾಡು, ಗುಜರಾತ್‌ ಮತ್ತು ಕೇರಳ ರಾಜ್ಯದಿಂದ ಬರುವ ಪ್ರಯಾಣಿಕರಿಗೆ ಮೇ 31 ರ ವರೆಗೆ ನಿರ್ಬಂಧ ವಿಧಿಸಿರುವುದರಿಂದ ಜಿಲ್ಲೆಗೆ ಹೊರರಾಜ್ಯದಿಂದ ಬರುವ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗಿದೆ. ಈಗಾಗಲೇ ಕುಂದಾಪುರ ತಾಲೂಕಿನಲ್ಲಿ ಒಂದು ಸಂಚಾರಿ ಕೋವಿಡ್‌ ಮಾದರಿ ಸಂಗ್ರಹ ವಾಹನವಿದ್ದು, ಪ್ರಸ್ತುತ ಉಡುಪಿ ಮತ್ತು ಕಾರ್ಕಳ ತಾಲೂಕಿಗೆ ವಾಹನ ದೊರೆತಿರುವುದರಿಂದ ಕ್ವಾರಂಟೈನ್‌ ಕೇಂದ್ರಗಳಲ್ಲಿರುವವರ ಗಂಟಲ ದ್ರವ ಸಂಗ್ರಹ ಸುಲಭವಾಗಲಿದೆ ಎಂದರು.

ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್‌ ಪ್ರಸ್ತಾವಿಕವಾಗಿ ಮಾತನಾಡಿ, ಸಂಚಾರಿ ಮಾದರಿ ಸಂಗ್ರಹ ವಾಹನಕ್ಕೆ 30,000 ರೂ. ವ್ಯಯಿಸಲಾಗಿದೆ. ಉಡುಪಿಯ ವಾಹನಕ್ಕೆ ಇಬ್ರಾಹಿಂ ಗೋವಾ , ಕಾರ್ಕಳದ ವಾಹನಕ್ಕೆ ನಿತಿನ್‌ ಶೆಟ್ಟಿ ಹಾಗೂ ಅಬ್ದಲ್‌ ರೆಹಮಾನ್‌ ಆರ್ಥಿಕ ನೆರವು ನೀಡಿ¨ªಾರೆ. ಈಗಾಗಲೇ ಸರಕಾರಿ ನೌಕರರ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ. ಸಿಇಒ ಪ್ರೀತಿ ಗೆಹಲೋತ್‌, ಡಿಎಚ್‌ಒ ಡಾ| ಸುಧೀರ್‌ ಚಂದ್ರ ಸೂಡ, ಜಿಲ್ಲಾ ಕೋವಿಡ್‌ ನೋಡಲ್‌ ಅಧಿಕಾರಿ ಡಾ| ಪ್ರಶಾಂತ್‌ ಭಟ್‌, ಜಿಲ್ಲಾ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ಪ್ರಶಾಂತ್‌ ಶೆಟ್ಟಿ ಹಾವಂಜೆ, ಖಜಾಂಚಿ ಚಂದ್ರಶೇಖರ್‌, ರಾಜ್ಯ ಪರಿಷತ್‌ ಸದಸ್ಯ ಕಿರಣ್‌ ಹೆಗ್ಡೆ, ದಿವಾಕರ ಖಾರ್ವಿ, ರವಿ ಪೂಜಾರಿ ಉಪಸ್ಥಿತರಿದ್ದರು.

7,000 ಮಂದಿ ಕ್ವಾರಂಟೈನ್‌
ಜಿಲ್ಲೆಗೆ ಹೊರ ರಾಜ್ಯ ಹಾಗೂ ರಾಷ್ಟ್ರದಿಂದ ಇಲ್ಲಿಯವರೆಗೆ 7,000 ಜನರು ಬಂದಿದ್ದಾರೆ. ಅವರೆಲ್ಲರನ್ನು ಸರಕಾರಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಇನ್ನೂ ಕೆಲವೇ ದಿನದಲ್ಲಿ ಮೊದಲ ಹಂತದ ಕ್ವಾರಂಟೈನ್‌ ಮುಗಿಯಲಿದೆ. ಬಳಿಕ ಅವರ ಗಂಟಲ ದ್ರವ ಪರೀಕ್ಷೆ ಮಾಡಿದಾಗ ವರದಿ ನೆಗೆಟಿವ್‌ ಬಂದರೆ ಅವರನ್ನು ಮನೆ ಕ್ವಾರಂಟೈನ್‌ಗೆ ಕಳುಹಿಸಲಾಗುತ್ತದೆ. ಪಾಸಿಟಿವ್‌ ಬಂದರೆ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ ಎಂದರು.

ಟಾಪ್ ನ್ಯೂಸ್

ಕೋವಿಡ್ -19- ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..-

ಕೋವಿಡ್ -19: ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..?

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ರಸ್ತೆ ಅಪಘಾತ: ಕೊಳಲಗಿರಿ ಮೂಲದ ಯುವಕ ಮೃತ್ಯು

300ರ ಬದಲು ಇರುವುದು 22 ಯಂತ್ರಗಳು !

300ರ ಬದಲು ಇರುವುದು 22 ಯಂತ್ರಗಳು !

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ಕೋವಿಡ್‌ 3ನೇ ಅಲೆ ತಡೆಗೆ ಸನ್ನದ್ಧ: ಶಾಸಕ ರಘುಪತಿ ಭಟ್‌

ಕೋವಿಡ್‌ 3ನೇ ಅಲೆ ತಡೆಗೆ ಸನ್ನದ್ಧ: ಶಾಸಕ ರಘುಪತಿ ಭಟ್‌

ಹಡಿಲು ಭೂಮಿ ಕೃಷಿ ಕಟಾವಿಗೆ ಸಿದ್ಧ: 1,000 ಟನ್‌ ಉತ್ಪಾದನೆ ನಿರೀಕ್ಷೆ

ಹಡಿಲು ಭೂಮಿ ಕೃಷಿ ಕಟಾವಿಗೆ ಸಿದ್ಧ: 1,000 ಟನ್‌ ಉತ್ಪಾದನೆ ನಿರೀಕ್ಷೆ

MUST WATCH

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

ಹೊಸ ಸೇರ್ಪಡೆ

ಕೋವಿಡ್ -19- ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..-

ಕೋವಿಡ್ -19: ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..?

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.