ಚಿತ್ರದುರ್ಗದ ಮೂಲದ ಬಾಲಕಿಗೆ ಉಡುಪಿಯಲ್ಲಿ ಕೋವಿಡ್-19 ಸೋಂಕು ದೃಢ
Team Udayavani, May 19, 2020, 2:07 PM IST
ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ರದುರ್ಗದ 17 ವರ್ಷದ ಬಾಲಕಿಗೂ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ಚಿತ್ರದುರ್ಗ ಮೂಲದ 17 ವರ್ಷದ ಬಾಲಕಿ ಕ್ಯಾನ್ಸರ್ ರೋಗದ ಕಾರಣ ಉಡುಪಿ ಜಿಲ್ಲೆ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಇದೀಗ ಆಕೆಗೆ (ಪಿ-1290) ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿಕೆ ನೀಡಿದ್ದಾರೆ.
ಇದನ್ನು ಹೊರತು ಪಡಿಸಿ ಜಿಲ್ಲೆಯಲ್ಲಿ ಇಂದು ನಾಲ್ಕು ಹೊಸ ಪ್ರಕರಣಗಳು ದೃಢವಾಗಿದೆ. ಎಂಟು ವರ್ಷದ ಮಗು ಸೇರಿದಂತೆ ಎಲ್ಲರೂ ಮುಂಬೈನಿಂದ ಬಂದು ಕ್ವಾರಂಟೈನ್ ನಲ್ಲಿದ್ದರು.
ರಾಜ್ಯದಲ್ಲಿ ಇಂದು ಒಟ್ಟು 127 ಹೊಸ ಕೋವಿಡ್ ಪ್ರಕರಣ ದೃಢವಾಗಿದೆ. ಇದಿರಂದ ರಾಜ್ಯದ ಒಟ್ಟು ಸೋಂಕಿತರ ಪಟ್ಟಿ 1373ಕ್ಕೆ ಏರಿಕೆಯಾಗಿದೆ. ಒಟ್ಟು 40 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಓರ್ವ ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು