ಪಿಪಿಸಿ: ಸಿಪಿಟಿ ತರಬೇತಿ ತರಗತಿ ಆರಂಭ
Team Udayavani, Mar 14, 2017, 12:48 PM IST
ಉಡುಪಿ: ಪೂರ್ಣಪ್ರಜ್ಞ ಪ. ಪೂ. ಕಾಲೇಜಿನಲ್ಲಿ ಸಿಪಿಟಿ ತರಬೇತಿ ತರಗತಿಯನ್ನು ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವದಿಸಿದರು.
ಸಿ.ಎ. ದೇವಾನಂದ, ಸಿ.ಎ. ಪ್ರದೀಪ್ ಜೋಗಿ, ಸಿ.ಎ. ಮಹೇಂದ್ರ ಶೆಣೈ ಉಪಯುಕ್ತ ಮಾರ್ಗದರ್ಶನ ನೀಡಿದರು.
ಪೂರ್ಣಪ್ರಜ್ಞ ಪ. ಪೂ. ಕಾಲೇಜಿನ ಪ್ರಾಚಾರ್ಯ ಸಂದೀಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪೂರ್ಣಪ್ರಜ್ಞ ಪ. ಪೂ. ಕಾಲೇಜಿನ ಡಾ| ಬಿ. ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕ ಸಂತೋಷ್ ಕುಮಾರ್ ಸ್ವಾಗತಿಸಿದರು. ಸೌಮ್ಯಾ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಾಧ್ಯಾಪಕಿ ಪ್ರತಿಮಾ ಬಾಳಿಗಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ