
ಮಣಿಪಾಲದ ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ: ಇಬ್ಬರು ಪರಾರಿ
Team Udayavani, Jun 1, 2023, 6:50 AM IST

ಉಡುಪಿ: ಮಣಿಪಾಲ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹೆರ್ಗದ ಈಶ್ವರ ನಗರದ ಮಹಾಲಸಾ ಎಮರಾಲ್ಡ್ ಅಪಾರ್ಟ್‌ಮೆಂಟಿನ ಕೊಠಡಿ ಸಂಖ್ಯೆ 302ರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ದಾಳಿ ನಡೆಸಲಾಗಿದೆ.
ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ವಿಚಾರಿಸಿ ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಆರೋಪಿಗಳಾದ ಪಯಾಜ್ ಮತ್ತು ಸಚಿನ್ ದಾಳಿಯ ಸಮಯ ಸ್ಥಳದಿಂದ ಪರಾರಿಯಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ

Janata Darshan: ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು: ಹೆಬ್ಬಾಳ್ಕರ್
MUST WATCH
ಹೊಸ ಸೇರ್ಪಡೆ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ