Udayavni Special

ಕುಂಜೂರು ಶ್ರೀ ದುರ್ಗಾ ಸೇವಾ ಸಮಿತಿಯ ವತಿಯಿಂದ ಕೊರಗ ಕುಟುಂಬಗಳಿಗೆ ಸವಲತ್ತು ವಿತರಣೆ

Team Udayavani, Jun 20, 2021, 5:10 PM IST

ದ್ಗಹಜಹಗ್ದ್ಗಹಜಹಗ್

ಕಾಪು  : ಕುಂಜೂರು ಶ್ರೀ ದುರ್ಗಾ ಸೇವಾ ಸಮಿತಿಯ ವತಿಯಿಂದ ಎಲ್ಲೂರು ಮತ್ತು ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಸಮುದಾಯದ ಕುಟುಂಬಗಳಿಗೆ ಭಾನುವಾರ ಚಾಪೆ, ಬೆಡ್‌ ಶೀಟ್ ಮತ್ತು ಕೊಡೆ ಮುಂತಾದ ಸವಲತ್ತುಗಳನ್ನು ವಿತರಿಸಲಾಯಿತು.

ಸವಲತ್ತು ವಿತರಣೆಗೆ ಚಾಲನೆ ನೀಡಿದ ಸೇವಾ ಸಮಿತಿಯ ಅಧ್ಯಕ್ಷ ಕೆ. ಎಲ್. ಕುಂಡಂತಾಯ ಮಾತನಾಡಿ, ಕುಂಜೂರು ಶ್ರೀ ದುರ್ಗಾ ದೇವಿಯ ಸನ್ನಿಧಿಯಲ್ಲಿ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸೇವಾ ಕಾರ್ಯಗಳನ್ನು ನಡೆಸುವ ಸದುದ್ದೇಶದೊಂದಿಗೆ ಪ್ರಾರಂಭಿಸಲಾಗಿರುವ ಸೇವಾ ಸಮಿತಿಯ ಮೂಲಕ ನಡೆಸಲಾಗಿರುವ ತ್ರಿಕಾಲ ಪೂಜೆ ಸೇವೆ ನಡೆಸಿ, ಉಳಿಕೆಯಾದ ದೇಣಿಗೆಯನ್ನು ಸಾಮಾಜಿಕ ಸೇವಾ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ. ಇದು ಪ್ರಥಮ ಯೋಜನೆಯಾಗಿದ್ದು ಮುಂದೆ ಇನ್ನಷ್ಟು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೋಳ್ಳುವ ಉದ್ದೇಶ ಹೊಂದಲಾಗಿದೆ ಎಂದರು.

ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಭಂಡಸಾಲೆ, ಎಲ್ಲೂರು, ಇರಂದಾಡಿ, ಗುತ್ತಬೆಟ್ಟು ಮತ್ತು ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಕೊರಗ ಕಾಲೊನಿ (ಪರಿಶಿಷ್ಟ ಪಂಗಡ) ಗಳಲ್ಲಿ ವಾಸಿಸುತ್ತಿರುವ ೧೯ ಕೊರಗ ಕುಟುಂಬಗಳ ೯೦ ಮಂದಿ ಫಲಾನುಭವಿಗಳ ಮನೆಗೆ ತೆರಳಿ ಚಾಪೆ, ಬೆಡ್ ಶೀಟ್ ಮತ್ತು ಕೊಡೆ ವಿತರಿಸಲಾಯಿತು.

ಕುಂಜೂರು ಶ್ರೀ ದುರ್ಗಾ ಸೇವಾ ಸಮಿತಿಯ ಕೋಶಾಽಕಾರಿ ಶ್ರೀವತ್ಸ ರಾವ್ ಕುಂಜೂರು, ಜೊತೆ ಕಾರ್ಯದರ್ಶಿ ರಾಕೇಶ್, ಸಂಘಟನಾ ಕಾರ್ಯದರ್ಶಿ ಸತೀಶ್ ಶೆಟ್ಟಿ ಕುಂಜೂರು, ಎಲ್ಲೂರು ಗ್ರಾ. ಪಂ. ಸದಸ್ಯ ಸಂತೋಷ್ ಶೆಟ್ಟಿ, ಶ್ರೀ ದುರ್ಗಾ ದೇವಸ್ಥಾನದ ಪ್ರಬಂಧಕ ರಾಘವೇಂದ್ರ ಶೆಟ್ಟಿ, ಶ್ರೀ ದುರ್ಗಾ ಮಿತ್ರ ವೃಂದದ ಅಧ್ಯಕ್ಷ ಚಂದ್ರಹಾಸ ಆಚಾರ್ಯ, ಸಮಿತಿ ಸದಸ್ಯರಾದ ಭಾರ್ಗವ ಎಲ್. ಕುಂಡಂತಾಯ, ರಾಜ ಶೆಟ್ಟಿ ಗೆರಪಾಯಿಮನೆ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬೈಕ್‌ ಕಳ್ಳನಿಂದ ಯುಟ್ಯೂಬ್‌, ಆಲ್ಬಂ ಸಾಂಗ್ಸ್‌ ನಿರ್ಮಾಣ!

ಬೈಕ್‌ ಕಳ್ಳನಿಂದ ಯುಟ್ಯೂಬ್‌, ಆಲ್ಬಂ ಸಾಂಗ್ಸ್‌ ನಿರ್ಮಾಣ!

ಹಸರಂಗ ಕಮಾಲ್‌: ಟಿ20 ಸರಣಿ ಗೆದ್ದ ಲಂಕಾ

ಹಸರಂಗ ಕಮಾಲ್‌: ಟಿ20 ಸರಣಿ ಗೆದ್ದ ಲಂಕಾ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

dfgyt

ಸಿಎಂ ಎದುರು ಸಮಸ್ಯೆಗಳ ಸುರಿಮಳೆ

tretert

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ಶಿಲ್ಪಾ ಶೆಟ್ಟಿ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಓರ್ವ ಮಹಿಳೆ ದುರ್ಮರಣ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ: ಓರ್ವ ಮಹಿಳೆ ದುರ್ಮರಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ(ರಿ) ಕಾಪು; ಟೆಂಡರ್ ಆಹ್ವಾನ

ಜಾಹೀರಾತು: ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ(ರಿ) ಕಾಪು; ಟೆಂಡರ್ ಆಹ್ವಾನ

ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ: ಕರಾವಳಿಯಲ್ಲಿ ಗರಿಗೆದರಿದೆ ಕುತೂಹಲ!‌

ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ: ಕರಾವಳಿಯಲ್ಲಿ ಗರಿಗೆದರಿದೆ ಕುತೂಹಲ!‌

ಒಂದು ದಶಕದಲ್ಲಿ  6.28 ಲಕ್ಷಕ್ಕೂ ಅಧಿಕ ಸಸಿ ವಿತರಣೆ

ಒಂದು ದಶಕದಲ್ಲಿ  6.28 ಲಕ್ಷಕ್ಕೂ ಅಧಿಕ ಸಸಿ ವಿತರಣೆ

ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಪಾವತಿ ಹೊರೆ

ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಪಾವತಿ ಹೊರೆ

ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಪಟ್ಟ ಉಡುಪಿ ಜಿಲ್ಲೆಗೆ ಜುಲೈ ತಿಂಗಳ ಜಾಕ್‌ಪಾಟ್‌!

ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಪಟ್ಟ ಉಡುಪಿ ಜಿಲ್ಲೆಗೆ ಜುಲೈ ತಿಂಗಳ ಜಾಕ್‌ಪಾಟ್‌!

MUST WATCH

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

udayavani youtube

ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ :ಸಿದ್ದುಗೆ ಬಿಜೆಪಿ ತಿರುಗೇಟು

udayavani youtube

ರಾಷ್ಟ್ರೀಯ ಪ್ರಾಣಿಯಾಗಿದ್ದ ಸಿಂಹವನ್ನು ಹುಲಿ ಹಿಂದಿಕ್ಕಿದ್ದು ಹೇಗೆ ?

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

ಹೊಸ ಸೇರ್ಪಡೆ

ಬೈಕ್‌ ಕಳ್ಳನಿಂದ ಯುಟ್ಯೂಬ್‌, ಆಲ್ಬಂ ಸಾಂಗ್ಸ್‌ ನಿರ್ಮಾಣ!

ಬೈಕ್‌ ಕಳ್ಳನಿಂದ ಯುಟ್ಯೂಬ್‌, ಆಲ್ಬಂ ಸಾಂಗ್ಸ್‌ ನಿರ್ಮಾಣ!

ಹಸರಂಗ ಕಮಾಲ್‌: ಟಿ20 ಸರಣಿ ಗೆದ್ದ ಲಂಕಾ

ಹಸರಂಗ ಕಮಾಲ್‌: ಟಿ20 ಸರಣಿ ಗೆದ್ದ ಲಂಕಾ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಒಲಿಂಪಿಕ್ಸ್‌ನಲ್ಲಿ ಗುರುವಾರ 24 ಕೋವಿಡ್ ಪ್ರಕರಣ

ಒಲಿಂಪಿಕ್ಸ್‌ನಲ್ಲಿ ಗುರುವಾರ 24 ಕೋವಿಡ್ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.