“ಬೆಳಪುವಿನ‌ಲ್ಲಿ ಅತ್ಯಾಧುನಿಕ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಒತ್ತು ‘

Team Udayavani, Jun 30, 2020, 5:52 AM IST

“ಬೆಳಪುವಿನ‌ಲ್ಲಿ ಅತ್ಯಾಧುನಿಕ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಒತ್ತು ‘

ಕಾಪು: ಬೆಳಪು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌, ಘನ ಮತ್ತು ದ್ರವ ತ್ಯಾಜ್ಯವನ್ನು ಬೇರ್ಪಡಿಸುವ ವಿಧಾನ ಹಾಗೂ ಕೋಳಿ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಘಟಕ ನಿರ್ಮಿಸಿರುವುದು ಸ್ವಾಗತಾರ್ಹವಾಗಿದೆ. ಭವಿಷ್ಯದಲ್ಲಿ ಅತ್ಯಾಧುನಿಕ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಉಡುಪಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪ್ರೀತಿ ಗೆಹ್ಲೋಟ್‌ ತಿಳಿಸಿದರು.

ಬೆಳಪು ಗ್ರಾ.ಪಂ.ಗೆ ಭೇಟಿ ನೀಡಿದ ಅವರು ಇಲ್ಲಿನ ತ್ಯಾಜ್ಯ ವಿಲೇವಾರಿ ಘಟಕದ ಯೋಜನಾ ಪ್ರದೇಶವನ್ನು ಪರಿಶೀಲಿಸಿದರು. ಬೆಳಪು ಗ್ರಾ.ಪಂ. ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ ಅವರು ಗ್ರಾಮದಲ್ಲಿ ತ್ಯಾಜ್ಯ ನಿರ್ವಹಣೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಗ್ರಾಮದ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಾಧುನಿಕ ರೀತಿಯ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗಾಗಿ ಮೂರು ಎಕ್ರೆ ಜಾಗವನ್ನು ಮೀಸಲಿಡಲಾಗಿದೆ. ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ರಾಸಾಯನಿಕ ಸಾವಯವ ಗೊಬ್ಬರ ಉತ್ಪನ್ನದ ಘಟಕವನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಲಾಗಿದ್ದು, ಇದರೊಂದಿಗೆ ಸುತ್ತಮುತ್ತಲಿನ ಗ್ರಾಮದ ತ್ಯಾಜ್ಯ ವಿಲೇವಾರಿಗೂ ಸೂಕ್ತವಾಗಿ ಸಹಕಾರ ನೀಡಲಾಗುವುದು ಎಂದರು.

ಉಡುಪಿ ಜಿ. ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌, ಗ್ರಾ.ಪಂ. ಉಪಾಧ್ಯಕ್ಷೆ ಶೋಭಾ ಭಟ್‌, ಪಿ.ಡಿ.ಒ ಎಚ್‌. ಆರ್‌. ರಮೇಶ್‌, ಕಾರ್ಯದರ್ಶಿ ಸುಮಿತ್ರಾ ಆಚಾರ್ಯ ಹಾಗೂ ಗ್ರಾ. ಪಂ. ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.