Kota Srinivas Poojary: ನಿರೀಕ್ಷೆ ಮೀರಿ ಕೆಲಸ ಮಾಡಿದ “ಗ್ಯಾರಂಟಿ ಕಾರ್ಡ್‌’

ಕೊಟ್ಟ ಮಾತು ಉಳಿಸಿಕೊಳ್ಳಲು ಆಗ್ರಹ

Team Udayavani, May 19, 2023, 8:05 AM IST

ನಿರೀಕ್ಷೆ ಮೀರಿ ಕೆಲಸ ಮಾಡಿದ “ಗ್ಯಾರಂಟಿ ಕಾರ್ಡ್‌’: ಕೋಟ

ಉಡುಪಿ: ಗೆದ್ದ ಮೇಲೆ ಕಾಂಗ್ರೆಸ್‌ ಬಿಜೆಪಿಯನ್ನು ವ್ಯಂಗ್ಯ ಮಾಡುತ್ತಿದೆ. ಬೂತ್‌ ಮಟ್ಟದ ಕಾರ್ಯಕರ್ತರ ಅಂಕಿ-ಅಂಶವನ್ನು ಇಟ್ಟುಕೊಂಡು ನಾವು ಹೇಳಿದ್ದೆವು. ನಮ್ಮ ನಿರೀಕ್ಷೆಗಳನ್ನು ಮೀರಿ ಗ್ಯಾರಂಟಿ ಕಾರ್ಡ್‌ ಕೆಲಸ ಮಾಡಿದೆ ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾವು ಗೆದ್ದರೆ ಕರೆಂಟ್‌ ಬಿಲ್ಲನ್ನೇ ಕಟ್ಟಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಡವರು, ದುರ್ಬಲ ವರ್ಗದವರು ಕಾಂಗ್ರೆಸ್ಸಿಗೆ ಮತ ಹಾಕಿರಬಹುದು. ಎಲ್ಲಿಂದ ಎಲ್ಲಿಗೆ ಯಾವ ಬಸ್ಸಲ್ಲಿ ಬೇಕಾದರೂ ಹೋಗಿ ಎಂದು ಖರ್ಗೆ ಹೇಳಿದ್ದರು. ಕಾಂಗ್ರೆಸ್‌ ಈ ಎಲ್ಲ ಗ್ಯಾರಂಟಿಗಳನ್ನು ಉಳಿಸಿಕೊಳ್ಳಬೇಕು. ವೃದ್ಧಾಪ್ಯ ವೇತನ, ವಿಧವಾ ವೇತನ ಎಂದು ಕಾರಣ ಹುಡುಕಲು ಸಾಧ್ಯವಿಲ್ಲ. ಕಾಂಗ್ರೆಸ್‌ ಆಡಿದ ಮಾತನ್ನು ತಪ್ಪಿದರೆ ಬಿಜೆಪಿ ಜನರ ಪರವಾಗಿ ನಿಲ್ಲುತ್ತದೆ. ಪರಮೇಶ್ವರ್‌ ತಮ್ಮ ಮಾತಿನ ವರಸೆಗಳನ್ನು ಬದಲಿಸಿದ್ದು, ಸರಕಾರ ಜನಕ್ಕೆ ಕೊಟ್ಟ ಆಶ್ವಾಸನೆ ಗ್ಯಾರಂಟಿ ಉಳಿಸಿಕೊಳ್ಳಲಿ ಎಂದರು.

ಕರ್ನಾಟಕವನ್ನು ಪಶ್ಚಿಮ ಬಂಗಾಲ, ಕೇರಳ ಮಾಡಿದರೆ ಸಹಿಸಲಾಗದು
ಕಾಂಗ್ರೆಸ್‌ ಸರಕಾರ ಬಂದ ಕೂಡಲೇ ರಾಜ್ಯದಲ್ಲಿ ನಡೆದಿರುವ ವಿದ್ಯಾಮಾನಗಳು ಆತಂಕ ಹುಟ್ಟಿಸುತ್ತಿವೆ. ಭಟ್ಕಳ ಶಿರಸಿಯಲ್ಲಿ ಪಾಕಿಸ್ಥಾನ ಮಾದರಿಯ ಧ್ವಜಗಳನ್ನು ಹಾರಿಸಿ ಕೇಕೆ ಹಾಕಿದ್ದಾರೆ. ಬೆಳಗಾವಿಯ ಸಂಭ್ರಮೋತ್ಸವದಲ್ಲಿ ಪಾಕ್‌ ಪರ ಘೋಷಣೆಗಳು ಮೊಳಗಿವೆ. ಶಿವಮೊಗ್ಗದಲ್ಲಿ ಬಿಜೆಪಿ ಮತದಾರರು, ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಇಡೀ ರಾಜ್ಯದಲ್ಲಿ ಇಂತಹ ವಿದ್ಯಮಾನಗಳು ಖಂಡನೀಯ. ರಾಷ್ಟ್ರ ವಿರೋಧಿ ಕೃತ್ಯ ಮಾಡುವವರಿಗೆ ಸಿಗುತ್ತಿರುವ ಪ್ರೋತ್ಸಾಹ ಆತಂಕಕಾರಿ ಬೆಳವಣಿಯಾಗಿದೆ. ವಿಪಕ್ಷ ಸ್ಥಾನದಲ್ಲಿ ನಿಂತು ಬಿಜೆಪಿ ಇದನ್ನು ಗಂಭೀರವಾಗಿ ನೋಡುತ್ತಿದೆ. ಕರ್ನಾಟಕವನ್ನು ಪಶ್ಚಿಮ ಬಂಗಾಳ, ಕೇರಳ ಮಾಡಿದರೆ ನಾವು ಸಹಿಸೆವು. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಜಾರಿಗೆ ತರಬೇಕು. ರಾಷ್ಟ್ರ ವಿರೋಧಿಗಳ ವಿರುದ್ಧ ಕ್ರಮ ಆಗಬೇಕು. ಕಾಂಗ್ರೆಸ್‌ ಸರಕಾರದ ನೂತನ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

Udupi ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ

Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ

Vijayapura; ಬಿಜೆಪಿ ನನ್ನ ಹಿರಿತನ, ಅನುಭವ ಬಳಸಿಕೊಳ್ಳಲಿಲ್ಲ: ಸಂಸದ ರಮೇಶ ಜಿಗಜಿಣಗಿ

Vijayapura; ಬಿಜೆಪಿ ನನ್ನ ಹಿರಿತನ, ಅನುಭವ ಬಳಸಿಕೊಳ್ಳಲಿಲ್ಲ: ಸಂಸದ ರಮೇಶ ಜಿಗಜಿಣಗಿ

4-panaji

Panaji: ಭಾರೀ ಗಾಳಿ-ಮಳೆ; ಸಾರ್ವಜನಿಕರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ

ʼBad Newzʼಗೆ ʼಯುಎʼ ಸರ್ಟಿಫಿಕೇಟ್;‌ ವಿಕ್ಕಿ – ತೃಪ್ತಿ ಕಿಸ್ಸಿಂಗ್‌ ಸೀನ್ಸ್‌ಗೆ ಸೆನ್ಸಾರ್

ʼBad Newzʼ ಗೆ ʼಯುಎʼ ಸರ್ಟಿಫಿಕೇಟ್;‌ ವಿಕ್ಕಿ – ತೃಪ್ತಿ ಕಿಸ್ಸಿಂಗ್‌ ಸೀನ್ಸ್‌ಗೆ ಸೆನ್ಸಾರ್

2-ankola

Ankola: ನದಿಯಲ್ಲಿ ತೇಲಿ ಹೋದ ಗ್ಯಾಸ್ ಟ್ಯಾಂಕರ್; ಸೋರಿಕೆ ಸಾಧ್ಯತೆ: ಸ್ಥಳೀಯರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ

Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ

1-udupi-1

Udupi ಬೆಂಕಿ ಅವಘಡ ಪ್ರಕರಣ: ಹೊಟೇಲ್ ಉದ್ಯಮಿಯ ಪತ್ನಿಯೂ ಸಾವು

Manipal: ಫ್ಲ್ಯಾಟ್ ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿಯ ರಕ್ಷಣೆ…

Manipal: ಫ್ಲ್ಯಾಟ್ ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿಯ ರಕ್ಷಣೆ…

Shirva: ಹದಗೆಟ್ಟ ರಸ್ತೆಯಿಂದ ಬೈಕ್ ಅಪಘಾತ… ಯುವಕನಿಗೆ ಗಾಯ

Shirva: ಹದಗೆಟ್ಟ ರಸ್ತೆಯಿಂದ ಬೈಕ್ ಅಪಘಾತ… ಯುವಕನಿಗೆ ಗಾಯ

Udupi: ನಿಂತಿದ್ದ ಬಸ್ಸಿಗೆ ಹಿಂದಿನಿಂದ ಸ್ಕೂಟರ್ ಢಿಕ್ಕಿ: ಸವಾರ ಗಂಭೀರ

Udupi: ನಿಂತಿದ್ದ ಬಸ್ಸಿಗೆ ಹಿಂದಿನಿಂದ ಸ್ಕೂಟರ್ ಢಿಕ್ಕಿ: ಸವಾರ ಗಂಭೀರ

MUST WATCH

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

udayavani youtube

ವಿಷಪ್ರಾಶನ ತಡೆ: ಜಾಗೃತಿ ಮತ್ತು ಮುನ್ನೆಚ್ಚರಿಕೆ ವಹಿಸುವುದು ಹೇಗೆ?

udayavani youtube

ಬೆಂಗಳೂರಿನಲ್ಲೊಂದು ಟ್ರಡಿಶನಲ್ ಮುಳಬಾಗಿಲು ದೋಸೆ

udayavani youtube

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾ*ಳಿ; ಗುಂಡಿನ ದಾಳಿ ಆಗಿದ್ದಾದ್ರು ಹೇಗೆ ?

udayavani youtube

ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ |ಭಯಾನಕ ಕಾಡಾನೆಯಿಂದ ಜಸ್ಟ್ ಮಿಸ್ ವಿಡಿಯೋ ಸೆರೆ

ಹೊಸ ಸೇರ್ಪಡೆ

Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ

Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

Udupi ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

Heavy Rain ಕೋಟೇಶ್ವರ: ಶ್ರೀ ಕೋಟಿಲಿಂಗೇಶ್ವರ ದೇಗುಲ ಜಲಾವೃತ

Heavy Rain ಕೋಟೇಶ್ವರ: ಶ್ರೀ ಕೋಟಿಲಿಂಗೇಶ್ವರ ದೇಗುಲ ಜಲಾವೃತ

Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ

Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.