ಶಿರ್ವದಲ್ಲಿ ಬೆಳಗ್ಗಿನಿಂದಲೇ ಭಾರಿ ಜನಜಂಗುಳಿ
Team Udayavani, May 8, 2021, 9:54 AM IST
ಶಿರ್ವ : ಸೋಮವಾರದಿಂದ ಸರಕಾರ ರಾಜ್ಯಾದ್ಯಂತ ಹೇರಿದ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ಶಿರ್ವ ಪೇಟೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಜಂಗುಳಿ ನಿರ್ಮಾಣವಾಗಿದೆ.
ತೆರೆದಿರುವ ಪ್ರತಿ ಅಂಗಡಿಗಳ ಮುಂದೆ ಗ್ರಾಹಕರು ಸೇರಿ ವ್ಯವಹಾರ ನಡೆಸುತ್ತಿರುವ ಸಾಮಾನ್ಯ ದೃಶ್ಯ ಕಂಡುಬಂದಿದೆ.
ರಸ್ತೆಯಲ್ಲಿ ವಾಹನಗಳ ಸಾಲು ಸಾಲು. ಸಾಮಾಜಿಕ ಅಂತರವನ್ನು ಮರೆತು ವ್ಯವಹಾರ ನಡೆಸುತ್ತಿರುವುದು ಕಂಡು ಬಂದಿದೆ. ಶಿರ್ವ ಗ್ರಾ.ಪಂ.ಆಡಳಿತ ಮೇ.7ರಂದು ತುರ್ತು ಸಭೆ ನಡೆಸಿ ಪರಿಸರ ದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬೆಳಿಗ್ಗೆ 9-30ಕ್ಕೆ ಮುಚ್ಚಲು ನಿರ್ಣಯ ಮಂಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್ಗೆ ಶೋಕಾಸ್ ನೋಟಿಸ್
ಇಂಗ್ಲೆಂಡ್ ವಿರುದ್ಧ ಟಿ20 ಏಕದಿನ ಸರಣಿಗೆ ತಂಡ ಪ್ರಕಟ; ಮರಳಿದ ಶಿಖರ್ ಧವನ್
ಬರ್ಮಿಂಗ್ಹ್ಯಾಮ್: ಭಾರತಕ್ಕೆ ಸವಾಲಿನ ಟೆಸ್ಟ್
ರಾಷ್ಟ್ರಪತಿ ಚುನಾವಣೆ: ಮುರ್ಮು, ಸಿನ್ಹಾ ನಾಮಪತ್ರ ಸ್ವೀಕೃತ