ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ
Team Udayavani, Jan 9, 2021, 8:25 PM IST
ಮಣಿಪಾಲ: ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಸಿಡಿಲು ಮಿಂಚು ಸಹಿತ ಸುರಿಯುತ್ತಿರುವ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಶನಿವಾರ ಸಂಜೆಯ ವೇಳೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಕುಂದಾಪುರ ಹಾಗೂ ಕಾರ್ಕಳದಲ್ಲಿ ಇಂದು ಸಂಜೆ 5ರಿಂದ 6ರವರೆಗೂ ಧಾರಕಾರ ಮಳೆ ಸುರಿದಿದೆ. ಗ್ರಾಮೀಣ ಭಾಗದಲ್ಲಿ ಸಿಡಿಲು ಗುಡುಗಿನೊಂದಿಗೆ ನಿರಂತರ ಮಳೆಯಾಗಿದ್ದು ಮಳೆ ಹಾನಿ ಕುರಿತು ಯಾವುದೇ ವರದಿಯಾಗಿಲ್ಲ.
ಉಡುಪಿ, ಕಾಪು, ಬ್ರಹ್ಮಾವರ, ಕೋಟದಲ್ಲಿ ಹನಿ ಮಳೆಯಾಗಿದೆ. ಹಾಲಾಡಿ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆಯಿದ್ದರೇ, ಬಸ್ರೂರು, ಸಿದ್ದಾಪುರ, ಬೆಳ್ಮಣ್ ವ್ಯಾಪ್ತಿಯಲ್ಲೂ ಮಳೆ ಸುರಿದಿದೆ.
ಇನ್ನು ಬಜ್ಪೆ, ಕಿನ್ನಿಗೋಳಿಯಲ್ಲಿ ಸಾಧಾರಣ ಮಳೆಯಾಗಿದೆ. ಸುಳ್ಯ, ಪುತ್ತೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ