ಪೊಲೀಸ್‌ ಇಲಾಖೆಯ ಗೃಹರಕ್ಷಕರ ಭತ್ತೆ ಹೆಚ್ಚಳ

Team Udayavani, May 18, 2020, 5:54 AM IST

ಪೊಲೀಸ್‌ ಇಲಾಖೆಯ ಗೃಹರಕ್ಷಕರ ಭತ್ತೆ ಹೆಚ್ಚಳ

ಸಾಂದರ್ಭಿಕ ಚಿತ್ರ.

ಉಡುಪಿ: ಪೊಲೀಸ್‌ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕದಳದ ಸಿಬಂದಿಯ ವೇತನ ಹೆಚ್ಚಳಕ್ಕೆ ರಾಜ್ಯ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರಕಿದ್ದು, ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸುಮಾರು 456 ಗೃಹ ರಕ್ಷಕ ದಳ ಸಿಬಂದಿ ಇದರ ಲಾಭ ಪಡೆಯಲಿದ್ದಾರೆ. ಇದೇ ವೇಳೆ ಇತರ ವಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗೃಹರಕ್ಷಕ ಸಿಬಂದಿಯ ಅಸಮಾಧಾನಕ್ಕೂ ಇದು ಕಾರಣವಾಗಿದೆ.

ಬೆಂಗಳೂರು ವಲಯದಲ್ಲಿ ಕೆಲಸ ಮಾಡುವ ಸಿಬಂದಿಗೆ 500 ರೂ., ಉಳಿದೆಡೆ 380 ರೂ. ದಿನಭತ್ತೆ ನೀಡಲಾಗುತ್ತಿತ್ತು. ಈಗ ಅದು ಎಲ್ಲರಿಗೂ 750 ರೂ.ಗೇರಿದೆ. ಎಪ್ರಿಲ್‌ನಿಂದಲೇ ಪರಿಷ್ಕೃತ ದಿನಭತ್ತೆ ಜಾರಿಯಾಗಿದೆ. ಮಾಸಿಕ (1 ರಜೆಯ ಹೊರತು) ಸುಮಾರು 21,750 ರೂ. ದಿನಭತ್ತೆ ಸಿಗಲಿದೆ.

ಇತರ ಗೃಹರಕ್ಷಕರು ಕಿಡಿ!
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಪೊಲೀಸ್‌ ಇಲಾಖೆ ಸೇರಿದಂತೆ ವಿವಿಧ ಕಡೆಯಲ್ಲಿ 1,500 ಗೃಹರಕ್ಷಕ ಸಿಬಂದಿ ದಿನಗೂಲಿ ಆಧಾರದ ಮೇಲೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರದ ವೇತನ ತಾರತಮ್ಯ ಅವರು ಕುಪಿತರಾಗಿದ್ದು, ಪೊಲೀಸ್‌ ಇಲಾಖೆ ಹೊರತು
ಅನ್ಯ ಇಲಾಖೆಯಲ್ಲಿ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

ದಿನಕ್ಕೆ 380 ರೂ.ಗಳಂತೆ ತಿಂಗಳಪೂರ್ತಿ ದುಡಿದರೆ 9 ಸಾವಿರ ರೂ. ಸಿಗುತ್ತದೆ. ಅನಾರೋಗ್ಯ, ಇನ್ನಾವುದೋ ಕಾರಣಕ್ಕೆ ರಜೆ ಹಾಕಿದರೆ ಕಡಿತವಾಗುತ್ತದೆ. ನಾವು ಜೀವನ ಭದ್ರತೆಗಾಗಿ ಪರದಾಡುವ ಸ್ಥಿತಿ ಬಂದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.