ಪರ್ಕಳದಲ್ಲಿ ಹೆಚ್ಚಿದ ಬಸವನ ಹುಳು ಬಾಧೆ

ಕರಾವಳಿ ಭಾಗದಲ್ಲಿ ಬಸವಳಿದ ಕೃಷಿಕರು

Team Udayavani, Jul 4, 2022, 2:18 PM IST

11

ಉಡುಪಿ: ಕರಾವಳಿ ಭಾಗದಲ್ಲಿ ಕಳೆದ ಹಲವಾರು ವರ್ಷಗಳಿಂದ ಕೃಷಿಕರಿಗೆ ಕಾಟ ಕೊಡುತ್ತಿರುವ ಬಸವನ ಹುಳು ಬಾಧೆ ಮತ್ತೆ ಮುಂದುವರಿದಿದೆ. ಕಳೆದ ವರ್ಷವು ಪರ್ಕಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದ ಈ ಹುಳು ಈ ವರ್ಷ ದೊಡ್ಡ ಗಾತ್ರಗಳಲ್ಲಿ ಹೆಚ್ಚು ಕಂಡು ಬಂದಿದೆ. ಮನೆಗಳ ಅಂಗಳ, ಕಾಂಪೌಂಡ್‌, ಗೋಡೆ, ಹೂವಿನ ತೋಟ, ಹಣ್ಣಿನ ಗಿಡಗಳು, ಒರಗಡೆ ಒಣಗಿದ ಹಾಕಿದ ಬಟ್ಟೆಗಳ ಮೇಲೆ, ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ ವಾಹನಗಳಲ್ಲಿ ಹೆಚ್ಚು ಕಂಡು ಬರುತ್ತಿದೆ.

ಜೈಂಟ್‌ ಆಫ್ರಿಕನ್ ಸ್ಟೈಲ್‌

ಬಸವನ ಹುಳು, ಶಂಖದ ಹುಳು ಎಂದು ಕರೆಯಲ್ಪಡುವ ಇದು ಜೈಂಟ್‌ ಆಫ್ರಿಕನ್‌ ಸ್ಟೈಲ್‌ ದ್ವಿಲಿಂಗಗಳಾಗಿದ್ದು, 50 ರಿಂದ 200ರವರೆಗೆ ಹಳದಿ ಬಣ್ಣದಲ್ಲಿ ಭೂಮಿಯ ಮೇಲ್ಪದರದಲ್ಲಿ ಮೊಟ್ಟೆಗಳನ್ನು ಇಡುತ್ತವೆ. ಮೊಟ್ಟೆಗಳಿಂದ ವಾರದ ಒಳಗೆ ಮರಿಗಳು ಹೊರಗೆ ಬರುತ್ತವೆ. ಜೀವಿತಾವಧಿ 3ರಿಂದ 5 ವರ್ಷವಾಗಿರುತ್ತದೆ ಎನ್ನುತ್ತಾರೆ ತಜ್ಞರು.

ಗಿಡಗಳಿಗೆ ಹಾನಿ

ನಿಶಾಚರಿಗಳಾದ ಇವುಗಳು ಹಗಲಿನಲ್ಲಿ ಮರೆಯಲ್ಲಿ ಅಡಗಿ ಕುಳಿತುಕೊಂಡಿರುತ್ತವೆ. ರಾತ್ರಿ ವೇಳೆ ಚಟುವಟಿಕೆಯಿಂದ ಸಂಚರಿಸುತ್ತದೆ. ಅಡಕೆ ಮರ, ಪಪ್ಪಾಯಿ, ಎಳೆಯ ಎಲೆ, ಕಾಂಡ, ಹೂಗಳನ್ನು ಇವು ಭಕ್ಷಿಸುತ್ತವೆ. ಮನೆಯ ಆವರಣದಲ್ಲಿರುವ ಹೂವು ಮತ್ತು ಗಾರ್ಡನ್‌ ಗಿಡಗಳನ್ನು ಇವುಗಳು ಹಾನಿ ಮಾಡುತ್ತಿವೆ ಎಂದು ಸ್ಥಳೀಯರು ದೂರುತ್ತಾರೆ.

ಎಲ್ಲಿ ನೋಡಿದರೂ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕಿರಿಕಿರಿಯಾಗುತ್ತಿದೆ. ಮನೆಯ ಕಿಟಕಿ ಸಂದಿಗಳ ಮೂಲಕ ಒಳಗಡೆ ಗೋಡೆ, ಶೌಚಾಲಯಗಳಲ್ಲಿಯೂ ಇವುಗಳು ಪ್ರವೇಶಿಸಿ ಅಡಗಿ ಕುಳಿತುಕೊಂಡಿರುತ್ತವೆ ಎಂದು ನಾಗರಿಕರು ಹೇಳುತ್ತಾರೆ.

ಸುಣ್ಣ, ಬ್ಲೀಚಿಂಗ್‌ ಪುಡಿ ಹಾಕಿ

ಪರಿಸರದಲ್ಲಿ ಬಸವನ ಹುಳು ಹೆಚ್ಚಿದ್ದಲ್ಲಿ ಬಲಿತ ಪಪ್ಪಾಯಿ ಹಣ್ಣನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಸಂಜೆ 6ರಿಂದ 7ಗಂಟೆ ಸಮಯದಲ್ಲಿಡಬೇಕು. ಇದಕ್ಕೆ ಎಲ್ಲ ಗಾತ್ರದ, ಎಲ್ಲ ವಯಸ್ಸಿನ ಬಸವನ ಹುಳುಗಳು ಆಕರ್ಷಿತವಾಗುತ್ತವೆ. ಈ ಸಮಯದಲ್ಲಿ ಎಲ್ಲವನ್ನು ಒಟ್ಟು ಮಾಡಿ ಅದಕ್ಕೆ ಸುಣ್ಣ, ಬ್ಲೀಚಿಂಗ್‌ ಪುಡಿ ಧೂಳೀಕರಿಸಿ ನಾಶಪಡಿಸಬಹುದು. ಅಥವಾ ಇತರೆ ಕೀಟನಾಶಕಗಳಿಂದಲೂ ಇದನ್ನು ನಿಯಂತ್ರಿಸಬಹುದಾಗಿದ್ದು, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ ಅಥವಾ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.    – ನಿದೀಶ್‌ ಹೊಳ್ಳ, ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.