ಜಗನ್ ಗೆಲುವು: ಹೆದ್ದಾರಿ ಆಸೆಗೆ ಚಿಗುರು!
Team Udayavani, May 25, 2019, 6:00 AM IST
ಉಡುಪಿ: ಆಂಧ್ರ ಪ್ರದೇಶದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೂ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್-ಕುಂದಾಪುರ ನಡುವಿನ ಕಾಮಗಾರಿಗೂ ಸಂಬಂಧವೇರ್ಪಟ್ಟಿದೆ!
ಹೌದು. ಜಗನ್ ನೇತೃತ್ವದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪ್ರಚಂಡ ಗೆಲುವು ಸಾಧಿಸಿದ ವರದಿ ಹೊರಬೀಳುತ್ತಿರುವಂತೆ ಉಡುಪಿ, ಪಡುಬಿದ್ರಿ, ಕಾಪು, ಕುಂದಾಪುರದ ಕೆಲವೆಡೆ ಹೆದ್ದಾರಿ ಚತುಷ್ಪಥ ಕಾಮಗಾರಿ ಕುರಿತ ಚರ್ಚೆ ಗರಿಗೆದರಿತು. ಇದಕ್ಕೆ ಕಾರಣ ಈ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ನವಯುಗ ಕಂಪೆನಿ ರೆಡ್ಡಿ ಮಾಲಕತ್ವದಲ್ಲಿರುವುದು. ಹಲವು ವರ್ಷಗಳಿಂದ ಕುಂಟುತ್ತಿರುವ ಈ ಹೆದ್ದಾರಿ ಕಾಮಗಾರಿ, ಟೋಲ್ ವಿರುದ್ಧ ಈಗಾಗಲೇ ಪ್ರತಿಭಟನೆಗಳು ನಡೆದಿವೆ.
ಎಚ್ಚರಿಕೆ, ಸಹಾಯ?
ಹೆದ್ದಾರಿ ಅವ್ಯವಸ್ಥೆ ಕುರಿತು ಈ ಹಿಂದೆ ಮಾಧ್ಯಮದವರು ಸಂಸದೆ ಶೋಭಾ ಅವರನ್ನು ಪ್ರಶ್ನಿಸಿದಾಗಲೆಲ್ಲ, ನಾನು ಹಲವು ಬಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಾತನಾ ಡಿದ್ದೇನೆ. ಅವರು ನವಯುಗ ಕಂಪೆನಿಯವರೊಂದಿಗೆ ಮಾತುಕತೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಅದು ತಾನು ಆರ್ಥಿಕ ಸಂಕಷ್ಟದಲ್ಲಿರುವುದನ್ನು ಹೇಳುತ್ತಾ ಬಂದಿದೆ’ ಎನ್ನುತ್ತಿದ್ದರು. ಈಗ ಶೋಭಾ ಮತ್ತೂಮ್ಮೆ ಸಂಸದೆಯಾಗಿದ್ದಾರೆ.
ಆರ್ಥಿಕ ಸಂಕಷ್ಟದಿಂದ ಪಾರು?
ಜಗನ್ ಗೆಲುವು ಅವರ ವ್ಯವಹಾರಕ್ಕೂ ಲಾಭ ತಂದುಕೊಡಬಹುದಾಗಿದ್ದು. ಆ ಮೂಲಕವಾದರೂ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಬಹುದು ಎಂಬ ಆಶಯ ಜನರದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಹೊಸ ಸೇರ್ಪಡೆ
ಪ್ರತಿಯೊಂದು ಸಮುದಾಯವನ್ನು ಸಂಘಟನೆ ತಲುಪಬೇಕು: ಶಾಸಕ ಸಿದ್ದು ಸವದಿ
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ ?: ವಿವರ ಕೇಳಿದ ಸುಪ್ರೀಂ
ದೇವದುರ್ಗ ತಾಲೂಕಲ್ಲಿ 193 ಶಿಥಿಲಗೊಂಡ ಕಟ್ಟಡ: ಮಕ್ಕಳಿಗೆ ಬಯಲಲ್ಲೇ ಪಾಠ
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಬಸ್ಗೆ ಕಾರು ಢಿಕ್ಕಿ; ಎನ್ಸಿಪಿ ಶಾಸಕ ಸಂಗ್ರಾಮ್ ಪಾರು
ಜ್ವರ ಇದ್ದಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ