ಪಾಂಗಾಳ : ಕಾರು ಪಲ್ಟಿ ; ದಂಪತಿಗೆ ಗಾಯ


Team Udayavani, Dec 31, 2020, 9:37 PM IST

ಪಾಂಗಾಳ : ಕಾರು ಪಲ್ಟಿ ; ದಂಪತಿಗೆ ಗಾಯ

ಕಾಪು: ರಾಷ್ಟ್ರೀಯ ಹೆದ್ದಾರಿ66 ರ ಪಾಂಗಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ಕಂದಕಕ್ಕೆ ಬಿದ್ದ ಘಟನೆ ಗುರುವಾರ ರಾತ್ರಿ ನಡೆದಿದೆ.

ಅಪಘಾತದಲ್ಲಿ ಕಟಪಾಡಿ ಮಟ್ಟು‌ ನಿವಾಸಿಗಳಾದ ಲಕ್ಷ್ಮೀ ನಾರಾಯಣ ರಾವ್ ಮತ್ತು ಶಾಲಿನಿ ರಾವ್ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಸಿಲುಕಿ ಕಾರಿನೊಳಗೆ ಸಿಲುಕಿದ್ದ ಗಾಯಾಳುಗಳನ್ನು ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ನಾಗೇಶ್ ಭಂಡಾರಿ‌ ಮತ್ತು ಅವರ ಸ್ನೇಹಿತರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.