ಕಾಪು‌: ಮೀನುಗಾರರಿಗೆ ಗಿಲ್ ನೆಟ್ ಬೊಟ್ ಹಸ್ತಾಂತರ


Team Udayavani, Jun 24, 2022, 1:15 PM IST

11kaup

ಕಾಪು: ಮೀನುಗಾರಿಕಾ ಇಲಾಖೆಯ ರಾಜ್ಯ ವಲಯ ಯೋಜನೆಯಡಿ 2021-22ನೇ ಸಾಲಿನ ಕಾಪು ತಾಲೂಕಿನ ಮೂವರು ಫಲಾನುಭವಿಗಳಿಗೆ ಎಫ್.ಆರ್.ಪಿ ದೋಣಿ, ಇಂಜಿನ್, ಬಲೆ ಸಹಿತ ಸಲಕರಣೆಗಳನ್ನು ಶಾಸಕ ಲಾಲಾಜಿ‌ ಆರ್. ಮೆಂಡನ್ ಅವರು ಹಸ್ತಾಂತರಿಸಿದರು.

ಕಾಪು ಶಾಸಕ ಲಾಲಾಜಿ‌ ಆರ್. ಮೆಂಡನ್ ಅವರ‌ ಶಿಫಾರಸ್ಸಿನ‌ ಮೇರೆಗೆ ತಲಾ ರೂ. 3,60,000/- ರಂತೆ ಒಟ್ಟು ರೂ. 10,80,000/- ವೆಚ್ಚದಲ್ಲಿ ಮೂರು ಎಫ್.ಆರ್.ಪಿ ದೋಣಿ, ಇಂಜಿನ್, ಬಲೆ, ಸಲಕರಣೆ, ಲೈಪ್ ಬಾಯ್, ಲೈಫ್ ಜಾಕೆಟ್ ಹಾಗೂ ಐಸ್ ಬಾಕ್ಸ್ ಗಳು ಮಂಜೂರಾಗಿದ್ದವು. ಇದನ್ನು ಅರ್ಹ ಫಲಾನುಭವಿಗಳಾದ  ಗೋಪಾಲ ಕಾಪು ಪಡು, ಶ್ರೀ ರತ್ನಾಕರ ಸ್ವಾಮಿಲ್ ತೋಟ ಕಾಪು ಪಡು, ಶಮಿತ್ ಕೈಪುಂಜಾಲು ಅವರುಗಳಿಗೆ ಗಿಲ್ ನೆಟ್ ಬೋಟ್ ಗಳನ್ನು ವಿತರಿಸಲಾಯಿತು.

ಈ ವೇಳೆ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ದಿವಾಕರ ಖಾರ್ವಿ, ಇಲಾಖಾ ಸಿಬ್ಬಂದಿಗಳಾದ ರವಿ ಕುಮಾರ್, ಸುನಿಲ್ ಎಚ್. ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.