ಡಿವಿ, ಶೋಭಾ ಸಹಿತ ಕರಾವಳಿಯ ನಾಲ್ವರಿಗೆ ಸಚಿವ ಸ್ಥಾನ ಸಾಧ್ಯತೆ?

Team Udayavani, May 25, 2019, 6:00 AM IST

w-11

ಉಡುಪಿ: ಬಿಜೆಪಿ ಕೇಂದ್ರದಲ್ಲಿ ಸರಕಾರ ರಚಿಸುವ ಕಾರ್ಯ ಆರಂಭಿಸಿದ್ದು, ರಾಜ್ಯದಿಂದ ನಾಲ್ವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಇದರಲ್ಲಿ ಎರಡು ಸಹಾಯಕ ದರ್ಜೆ ಮತ್ತು ಎರಡು ಸಂಪುಟ ದರ್ಜೆ ಸ್ಥಾನ ದೊರಕಬಹುದು ಎನ್ನಲಾಗುತ್ತಿದೆ.

ಶೋಭಾ ಕರಂದ್ಲಾಜೆ ಹೆಸರು ಸಚಿವ ಹುದ್ದೆಗೆ ಕೇಳಿಬರುತ್ತಿದೆ. ದ. ಭಾರತದಿಂದ ಆಯ್ಕೆಯಾದ ಮಹಿಳಾ ಸದಸ್ಯೆ ಇವರೊಬ್ಬರೇ. ನಿರ್ಮಲಾ ಸೀತಾರಾಮನ್‌ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಲೋಕ ಸಭೆಗೆ ಆಯ್ಕೆಯಾದ ಮಹಿಳಾ ಸದಸ್ಯರಿಲ್ಲ. ಮಂಡ್ಯದಲ್ಲಿ ಸುಮಲತಾಗೆ ಬಿಜೆಪಿ ಬೆಂಬಲ ಕೊಟ್ಟಿತ್ತೇ ವಿನಾ ಅಧಿಕೃತ ಅಭ್ಯರ್ಥಿ ಅಲ್ಲ. ಹೀಗಾಗಿ ಶೋಭಾಗೆ ಪದವಿ ಸಿಗುವ ಸಾಧ್ಯತೆಗಳಿವೆ. ಎಲ್ಲ ಸಂಸದರನ್ನು ಶನಿವಾರ ದಿಲ್ಲಿಗೆ ಬರಲು ತಿಳಿಸಿದ್ದು, ಶೋಭಾ ಕೂಡ ತೆರಳಲಿದ್ದಾರೆ. ಹೀಗಾಗಿ ಅವರ ವಿಜಯೋತ್ಸವ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.

ಸದಾನಂದ ಗೌಡ (ಬೆಂಗಳೂರು ಉತ್ತರ), ಸುರೇಶ ಅಂಗಡಿ (ಬೆಳಗಾವಿ), ರಮೇಶ ಜಿಗಜಿಣಗಿ (ವಿಜಯಪುರ), ಪ್ರಹ್ಲಾದ ಜೋಷಿ (ಧಾರವಾಡ), ಬಿ.ವೈ. ರಾಘವೇಂದ್ರ (ಶಿವಮೊಗ್ಗ), ಡಾ| ಉಮೇಶ ಜಾಧವ (ಕಲಬುರಗಿ) ಹೆಸರುಗಳೂ ಕೇಳಿಬರುತ್ತಿವೆ. ಡಿವಿ ಅಥವಾ ಶೋಭಾರನ್ನು ಒಕ್ಕಲಿಗರ ಕೋಟದಲ್ಲಿ, ಅಂಗಡಿ ಅಥವಾ ರಾಘವೇಂದ್ರ ಅವರನ್ನು ಲಿಂಗಾಯತರ ಕೋಟದಲ್ಲಿ, ಜಿಗಜಿಣಗಿ ಅಥವಾ ಡಾ| ಉಮೇಶ ಜಾಧವ ಅವರನ್ನು ಪರಿಶಿಷ್ಟರ ಕೋಟಾದಡಿ ಸೇರಿಸಿಕೊಳ್ಳಬಹುದು. ಅನಂತ ಕುಮಾರ ಹೆಗಡೆ ರಾಜ್ಯದಲ್ಲಿಯೇ ಅತ್ಯಧಿಕ ಮತಗಳ ಅಂತರದಿಂದ ಗೆದ್ದಿರುವುದರಿಂದ, ಹಿಂದಿನ ಬಾರಿ ಸಚಿವ ರಾಗಿದ್ದ ಕಾರಣ ಇವರೂ ಮಂತ್ರಿಯಾಗಬಹುದು.

ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಿ ಯಡಿಯೂರಪ್ಪ ಸಿಎಂ ಆದರೆ ರಾಘವೇಂದ್ರರಿಗೆ ಕೇಂದ್ರ ಸಚಿವಗಿರಿ ಸಿಗದಿರುವ ಸಾಧ್ಯತೆಯೂ ಇದೆ. ಇವರಲ್ಲಿ ಅಥವಾ ದ.ಕ. ಸಂಸದ ನಳಿನ್‌ ಸಹಿತ ಬೇರೆ ಯಾರಿಗಾದರೂ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಸಿಗಲೂಬಹುದು.

ಟಾಪ್ ನ್ಯೂಸ್

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

astrology

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ

ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ

ಅಮೆರಿಕಕ್ಕೆ ಈಗ ಮಂಕಿಪಾಕ್ಸ್‌ ಭೀತಿ: ಭಾರತದಲ್ಲಿ ಹೇಗಿದೆ ಪರಿಸ್ಥಿತಿ?

ಅಮೆರಿಕಕ್ಕೆ ಈಗ ಮಂಕಿಪಾಕ್ಸ್‌ ಭೀತಿ: ಭಾರತದಲ್ಲಿ ಹೇಗಿದೆ ಪರಿಸ್ಥಿತಿ?

ತಾಳೆ ಎಣ್ಣೆ ರಫ್ತು ನಿಷೇಧ ತೆರವಿಗೆ ಇಂಡೋನೇಷ್ಯಾ ನಿರ್ಧಾರ: ಬೆಲೆ ಇಳಿಕೆ ಸಾಧ್ಯತೆ

ತಾಳೆ ಎಣ್ಣೆ ರಫ್ತು ನಿಷೇಧ ತೆರವಿಗೆ ಇಂಡೋನೇಷ್ಯಾ ನಿರ್ಧಾರ: ಬೆಲೆ ಇಳಿಕೆ ಸಾಧ್ಯತೆ

thumb 1

ಎಸೆಸೆಲ್ಸಿ ಪರೀಕ್ಷೆ ಫ‌ಲಿತಾಂಶ: ರಾಜ್ಯದ ಶೇ. 16 ವಿದ್ಯಾರ್ಥಿಗಳಿ ಗೆ “ಎ ಪ್ಲಸ್‌’ ಗ್ರೇಡ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೂ. 1ರಿಂದ ಜು. 31ರ ತನಕ ಯಾಂತ್ರಿಕ ಮೀನುಗಾರಿಕೆ ನಿಷೇಧ 

ಜೂ. 1ರಿಂದ ಜು. 31ರ ತನಕ ಯಾಂತ್ರಿಕ ಮೀನುಗಾರಿಕೆ ನಿಷೇಧ 

ಕರಾವಳಿಯಲ್ಲಿ ಬಿರುಸಿನ ಮಳೆ ; ಮೇ 20ರಂದು ಆರೆಂಜ್‌ ಅಲರ್ಟ್‌

ಕರಾವಳಿಯಲ್ಲಿ ಬಿರುಸಿನ ಮಳೆ ; ಮೇ 20 ಕ್ಕೆ ಆರೆಂಜ್‌ ಅಲರ್ಟ್‌: ಹವಾಮಾನ ಇಲಾಖೆಯ ಮುನ್ಸೂಚನೆ

rain

ಭಾರಿ ಮಳೆ ಹಿನ್ನೆಲೆ ಉಡುಪಿ, ಶಿವಮೊಗ್ಗ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಕಾಪು : ವಿದೇಶದಿಂದ ಬಂದಿದ್ದ ವ್ಯಕ್ತಿ ಬಾವಿಯ ಹಗ್ಗಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಕಾಪು : ವಿದೇಶದಿಂದ ಬಂದಿದ್ದ ವ್ಯಕ್ತಿ ಬಾವಿಯ ಹಗ್ಗಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಉಡುಪಿ: ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋದ ವಿದ್ಯಾರ್ಥಿಗೆ 625 ಅಂಕ

ಉಡುಪಿ: ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ವಿದ್ಯಾರ್ಥಿಗೆ 625 ಅಂಕ

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

astrology

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ

ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ

ಅಪಘಾತಕ್ಕೀಡಾದರೂ ಪರೀಕ್ಷೆ ಬರೆದು ಗೆದ್ದಳು

ಅಪಘಾತಕ್ಕೀಡಾದರೂ ಪರೀಕ್ಷೆ ಬರೆದು ಗೆದ್ದಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.