ಕಾರ್ಕಳ; ಆಮ್ಲಜನಕದ ಕೊರತೆ; ಬಾವಿಗೆ ಇಳಿದ ಓರ್ವ ಕಾರ್ಮಿಕ ಸಾವು, ಇಬ್ಬರು ಅಸ್ವಸ್ಥ
Team Udayavani, Mar 2, 2021, 3:58 PM IST
ಕಾರ್ಕಳ; ಹೂಳು ತೆಗೆಯಲೆಂದು ಬಾವಿಗೆ ಇಳಿದ ವೇಳೆ ಆಮ್ಲಜನಕ ಕೊರತೆಯಿಂದ ಕಾರ್ಮಿಕ ಉಸಿರುಗಟ್ಟಿ ಸಾವನ್ನಪ್ಪಿ ಹಾಗೂ ಇನ್ನಿಬ್ಬರು ಅಸ್ವಸ್ಥಗೊಂಡ ಘಟನೆ ಕಾರ್ಕಳ ತಾಲೂಕು ಬೈಲೂರಿನಲ್ಲಿ ಇಂದು ನಡೆದಿದೆ.
ಮೂಡುಬಿದಿರೆ ಕೋಟೆಬಾಗಿಲು ನಿವಾಸಿ ಮಣಿ(24) ಮೃತಪಟ್ಟ ಕಾರ್ಮಿಕ. ಅಸ್ವಸ್ಥಗೊಂಡ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಮಂಗಳೂರು ಪಾಲಿಕೆ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ: ದೇವಸ್ಥಾನದ ಹುಂಡಿ ಕಳವಿಗೆ ವಿಫಲ ಯತ್ನ, ಕಾರು ಬಿಟ್ಟು ಓಡಿ ಹೋದ ಕಳ್ಳರು
ಶಿರ್ವದ ಗ್ಯಾಬ್ರಿಯಲ್ ಅವರಿಗೆ ಒಲಿದ ಸಿದ್ಧಿವಿನಾಯಕ
ಪ್ರತಿಷ್ಠಿತ ಆ್ಯಶ್ಡೆನ್ ಪ್ರಶಸ್ತಿಯ ಅಂತಿಮ ಪಟ್ಟಿಗೆ ಮಣಿಪಾಲದ ಬಿವಿಟಿ ಆಯ್ಕೆ
ಅಂಡಾರು ಗ್ರಾಮಸ್ಥರಿಗಿಲ್ಲ ತಾ| ಕೇಂದ್ರ ಸಂಪರ್ಕಿಸುವ ಬಸ್ ವ್ಯವಸ್ಥೆ
ಬಾಗಿಲಲ್ಲೇ ಭಾಗೀರಥಿ; ಬದಲಾಗದ ಬರ ಸ್ಥಿತಿ ! ಪಟ್ಟಣ ಪಂಚಾಯತ್ಗೆ ಇಚ್ಛಾಶಕ್ತಿ ಕೊರತೆ
MUST WATCH
ಹೊಸ ಸೇರ್ಪಡೆ
ಈ ವಾರ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಸುದೀಪ್ : ಕಿಚ್ಚ ಸ್ಪಷ್ಟನೆ
ವಿದ್ಯಾರ್ಥಿಗಳ ಉಜ್ವಲ ಭವಿಷ್ಯದಲ್ಲಿ ಅಧ್ಯಾಪಕರ ಕೊಡುಗೆ ಅಪಾರ: ಎಸ್. ಪಿ. ಶೆಣೈ
ರಾಮಮಂದಿರ ನಿರ್ಮಾಣ ದೇಣಿಗೆ: 22 ಕೋಟಿ ಮೊತ್ತದ 15 ಸಾವಿರ ಚೆಕ್ ಗಳು ಬೌನ್ಸ್
“ಸಮಾಜದ ಜನರ ಅಭ್ಯುದಯ ಅಸೋಸಿಯೇಶನ್ನ ಧ್ಯೇಯ’
ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಟಿಟಿಡಿ ವಿವಾದದ ಬಗ್ಗೆ ಸಂಶೋಧನೆಯಾಗಲಿ: ಸಚಿವ ಲಿಂಬಾವಳಿ