
ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ
Team Udayavani, Jun 3, 2023, 9:22 PM IST

ಕಾರ್ಕಳ: ಮೀನು ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ಕಾರ್ಕಳದ ನಲ್ಲೂರು ಸಮೀಪದ ಪರಪ್ಪಾಡಿಯಲ್ಲಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಜೂ.3ರಂದು ನಡೆದಿದೆ.
ಮಲ್ಪೆಯಿಂದ ಬೆಂಗಳೂರಿಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ವೇಳೆ ಪಾಜೆಗುಡ್ಡೆ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮರಕ್ಕೆ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಚಾಲಕ ಸಹಿತ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿ: ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Janata Darshan: ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು: ಹೆಬ್ಬಾಳ್ಕರ್

Udupi: ಸೆ. 27ರಂದು ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಏಕಕಾಲ ಶ್ರೀ ಚಕ್ರ ಮಂಡಲ ಪೂಜೆ

Nutrition Food ಫಲಾನುಭವಿಗಳ ಕೈಸೇರದ ಪೌಷ್ಟಿಕ ಆಹಾರ; ಕೊರಗ,ಮಲೆಕುಡಿಯ ಸಮುದಾಯದವರ ಸಂಕಷ್ಟ

Udupi ರಾಜ್ಯ ಆ್ಯತ್ಲೆಟಿಕ್ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ
MUST WATCH
ಹೊಸ ಸೇರ್ಪಡೆ

ಮೈತ್ರಿ ವಿಚಾರದಲ್ಲಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ

Yakshagana: ಸಾಲಿಗ್ರಾಮ ಮೇಳಕ್ಕೆ ಅತಿಥಿ ಭಾಗವತ: ಹಿಲ್ಲೂರು ಸ್ಪಷ್ಟನೆ

Cauvery: ನಮಗೆ ಕುಡಿಯೋಕೆ ನೀರಿಲ್ಲ, ಇನ್ನು ತಮಿಳುನಾಡಿಗೆ ನೀರು ಬಿಡೋಕಾಗುತ್ತಾ? ಸಚಿವ ಜಮೀರ್

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

PM Modi: ಕಾಂಗ್ರೆಸ್ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಬಿಣ: ಪ್ರಧಾನಿ ಮೋದಿ ವಾಗ್ದಾಳಿ