ಬಜಗೋಳಿ: ಕಾರು ಢಿಕ್ಕಿಯಾಗಿ ಇಬ್ಬರು ಸಾವು
Team Udayavani, Dec 31, 2020, 11:03 PM IST
ಕಾರ್ಕಳ: ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಮಿಯಾರು ಬಳಿ ಹೊಸ ವರ್ಷಕ್ಕೆ ಸ್ವಾಗತ ಕೋರುವ “ಹ್ಯಾಪಿ ನ್ಯೂ ಇಯರ್ ಎಂದು ರಸ್ತೆಯಲ್ಲಿ ಬರೆಯುತ್ತಿದ್ದಾಗ ಇಕೋ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟ ಘಟನೆ ಡಿ. 31ರ ರಾತ್ರಿ 10.30ರ ಸುಮಾರಿಗೆ ಸಂಭವಿಸಿದೆ.
ಮೃತರು ಸ್ಥಳೀಯರು ಎಂದು ತಿಳಿದುಬಂದಿದೆ. ಅವರು ಕೆಲ ಹೊತ್ತು ರಸ್ತೆಯಲ್ಲಿ ಒದ್ದಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್