Koteshwara: ಲಾರಿಗೆ ಕಾರು ಢಿಕ್ಕಿ ; ಓರ್ವ ಸಾವು ; ನಾಲ್ವರಿಗೆ ಗಾಯ

Team Udayavani, Dec 21, 2023, 11:37 AM IST

4-koteshwara

ಕುಂದಾಪುರ: ಕೋಟೇಶ್ವರದ ಮಲ್ನಾಡ್ ಪೆಟ್ರೋಲ್ ಬಂಕ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಒಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಗುರುವಾರ ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ಸಂಭವಿಸಿದೆ.

ಅಪಘಾತದಲ್ಲಿ ಉದ್ಯಾವರದ ಸಂಪಿಗೆನಗರ ನಿವಾಸಿ ರೋಬರ್ಟ್ ಕ್ಯಾಸ್ಟಲಿನೋ ಅವರ ಪುತ್ರ ಉದ್ಯಾವರ ವೈಸಿಎಂ ಅಧ್ಯಕ್ಷ ಜೋಯಿಸ್ಟನ್ ಕ್ಯಾಸ್ಟಲಿನೋ (22) ಸಾವನ್ನಪ್ಪಿದವರು.

ಕಾರಿನಲ್ಲಿದ್ದ ಲ್ಯಾಸ್ಟನ್ ಪಿಂಟೋ (22), ಜಸ್ಟಿನ್ ಕರ್ಡೊಜ (22), ವಿಲ್ಸನ್ ಮಾರ್ಟಿನ್ (23), ಗ್ಲಾಡ್ಸನ್ ಡಿಸಿಲ್ವಾ (23) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲ ಉದ್ಯಾವರದ ವೈಸಿಎಂ ಘಟಕದ ಸದಸ್ಯರೆಂದು ತಿಳಿದು ಬಂದಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಕುಂದಾಪುರ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.