ಕುಕ್ಕೆಹಳ್ಳಿ ರಸ್ತೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Team Udayavani, Nov 28, 2022, 11:07 AM IST
ಹೆಬ್ರಿ: ಹಿರಿಯಡಕ ಪೊಲೀಸ್ ಠಾಣಾ ಕುಕ್ಕೆಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಫಟನೆ ನ.28ರ ಬೆಳಿಗ್ಗೆ ನಡೆದಿದೆ.
ಬೆಳ್ಳಂಪಳ್ಳಿ ನಿವಾಸಿ ರಾಜು ಆಚಾಯ೯ ಮೃತಪಟ್ಟ ವ್ಯಕ್ತಿ.
ಮಿನಿ ಟಿಪ್ಪರ್ ವೊಂದು ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಹಿಟ್ & ರನ್’ಗೆ ಇಬ್ಬರ ಬಲಿ ಪ್ರಕರಣ! ‘ಮ್ಯಾಡ್ ಇನ್ ಕುಡ್ಲ’ ಕಾಮಿಡಿಯನ್ ಅರ್ಪಿತ್ ಬಂಧನ
ನಾದಿನಿಗೆ ದೈಹಿಕ, ವರದಕ್ಷಿಣೆ ಕಿರುಕುಳ: ಡ್ಯಾನ್ಸರ್ ಸ್ವಪ್ನ ಚೌಧರಿ, ಕುಟುಂಬದ ವಿರುದ್ಧ FIR
ಗುಪ್ತಚರ ಇಲಾಖೆ ನಿರ್ದೇಶಕರ ಮನೆಯಲ್ಲಿ ಸಿಆರ್ ಪಿಎಫ್ ಜವಾನ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಅಡೆತಡೆಗಳ ದಾಟಿ ಗೆದ್ದ ‘ತನುಜಾ’
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?