ಬಾವಿಗಳ ನಿರ್ವಹಣೆ ಕೊರತೆ ಪೊದೆಗಳಿಂದ ಮುಚ್ಚಿದ ಬಾವಿಗಳು, ಎಚ್ಚರ ತಪ್ಪಿದರೆ ಆಪತ್ತು

Team Udayavani, Dec 9, 2020, 8:30 AM IST

Karkala

ಪುರಸಭೆ ವ್ಯಾಪ್ತಿಯ ಸಿಗಡಿಕೆರೆ ಬಳಿ ನಿರ್ವಹಣೆ ಇಲ್ಲದೆ ಅಪಾಯಕಾರಿ ಸ್ಥಿತಿಯಲ್ಲಿರುವ ಬಾವಿ.

ಕಾರ್ಕಳ: ಕಾರ್ಕಳ ಪುರಸಭೆ ವ್ಯಾಪ್ತಿ ಯಲ್ಲಿರುವ ಸಾರ್ವಜನಿಕ ಬಾವಿಗಳು ನಿರ್ವಹಣೆ ಇಲ್ಲದೆ ಪೊದೆಗಳಿಂದ ಮುಚ್ಚಿಹೋಗಿದ್ದು, ನಿತ್ಯ ಸಂಚಾರಿ, ಜಾನುವಾರುಗಳಿಗೆ ಅಪಾಯಕಾರಿಯಾಗಿವೆ.

ಕಾರ್ಕಳ ಪುರಸಭೆಗೆ ಸಂಬಂಧಿಸಿದಂತೆ 12 ಬಾವಿ ಗಳಿವೆ. ಇವುಗಳ ನೀರು ಬಳಕೆಯಾಗುತ್ತಿದೆ. ಆದರೆ ಸುತ್ತಮುತ್ತ ಬೆಳೆದ ಪೊದೆಗಳನ್ನು ತೆಗೆದಿಲ್ಲ. 7-8 ಕಡೆಯ ಬಾವಿಗಳು ತೀವ್ರ ನಿರ್ವಹಣೆ ಕೊರತೆ ಎದುರಿಸುತ್ತಿವೆ. ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡ್‌ಗಳಿವೆ. ವಾರ್ಡ್‌ಗಳಿಗೆ ಪುರಸಭೆ ಸಾರ್ವಜನಿಕ ಬಾವಿಗಳಿಂದ ನೀರು ಹರಿಸುತ್ತಿದೆ.

ಮಾರುಕಟ್ಟೆ ರಸ್ತೆ, ಬಿಚ್ಚಂಗಿ ನಗರ, ಸಾಯಿರಾಂ ಮಂದಿರ ರಸ್ತೆ, ಫಿಶರೀಸ್‌ ರಸ್ತೆ ಕಾಲನಿ, ಜೋಗುಲ್‌ ಬೆಟ್ಟ ಬಳಿ, ಆನೆಕೆರೆ, ಹಿರಿಯಂಗಡಿ ಹೈವೇ ಸಹಿತ ಇನ್ನೂ ಅನೇಕ ಕಡೆಗಳಲ್ಲಿ ಸಾರ್ವಜನಿಕ ಬಾವಿಗಳಿದ್ದು ಸುರಕ್ಷತೆಯ ವಿಚಾರದಲ್ಲಿ ಹಿಂದುಳಿದಿವೆ. ಪುರಸಭೆ ವ್ಯಾಪ್ತಿಯ ಸಿಗಡಿಕೆರೆ ಬಾವಿಯಂತೂ ತೀರ ಅಪಾಯಕಾರಿ ಸ್ಥಿತಿಯಲ್ಲಿದೆ. ಬಾವಿ ಪಕ್ಕವೇ ಜನರು ನಡೆದಾಡು ತ್ತಾರೆ. ತುಸು ಎಚ್ಚರ ತಪ್ಪಿದರೆ ಬೀಳುವ ಅಪಾಯವಿದೆ.

ಬಾವಿ ನೀರು ಬಳಸುವವರೇ ಹೆಚ್ಚು
ಪುರಸಭೆಯ ಈ ಬಾವಿಗಳು ಸರ್ವ ಋತುವಿನಲ್ಲಿ ನೀರು ಒದಗಿಸಿ ಜನರ ದಾಹ ತೀರಿಸುತ್ತಿವೆ. ಬಾವಿಗಳ ಜಾಗಕ್ಕೆ ಈಗ ಕೊಳವೆ ಬಾವಿಗಳು ಬಂದಿದ್ದರೂ ಇಂದಿಗೂ ಬಾವಿ ನೀರು ಬಳಸುವವರೂ ಹೆಚ್ಚಿದ್ದಾರೆ.

ನೀರ ಸೆಲೆಯಿದ್ದರೂ ನಿರ್ವಹಣೆಯಿಲ್ಲ
ಕೆಲವು ಸಾರ್ವಜನಿಕ ಬಾವಿಗಳಲ್ಲಿ ನೀರ ಸೆಲೆ ಇದ್ದರೂ ಪಾಳುಬಿದ್ದಂತಿವೆ. ಕೆಲವು ಬಾವಿಗಳಲ್ಲಿ ಕಸ ತುಂಬಿವೆ. ಪೊದೆಗಳಿವೆ. ಇವುಗಳ ನಿರ್ವಹಣೆ ಮಾಡಿದಲ್ಲಿ ಕಡು ಬೇಸಗೆಯ ನೀರಿನ ತಾಪತ್ರಯಗಳ ಭಾರ ದೂರವಾಗುತ್ತವೆ. ನೀರಿನ ಸಮಸ್ಯೆಗೂ ಪರಿಹಾರ ಸಿಗಲಿದೆ. ಎಲ್ಲ ಬಾವಿಗಳು ಶುದ್ದಗೊಂಡರೆ ನೀರಿನ ಕೊರತೆ ನೀಗಲಿದೆ.

ಬಾವಿಗಳ ಶೀಘ್ರ ದುರಸ್ತಿ
ಸಾರ್ವಜನಿಕ ಬಾವಿಗಳನ್ನು ಕಳೆದ ಬೇಸಗೆಯಲ್ಲಿ ದುರಸ್ತಿಪಡಿಸಲಾಗಿತ್ತು. ಈ ಬಾರಿ ಇವುಗಳ ದುರಸ್ತಿ ಇನ್ನು ನಡೆಯಬೇಕಿದೆ. ಶೀಘ್ರ ಇದಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಪಾಯಕಾರಿ ಬಾವಿಗಳ ಬಗ್ಗೆಯೂ ಗಮನಹರಿಸುತ್ತೇವೆ.
-ರೇಖಾ ಜೆ. ಶೆಟ್ಟಿ , ಮುಖ್ಯಾಧಿಕಾರಿ, ಪುರಸಭೆ, ಕಾರ್ಕಳ

ಟಾಪ್ ನ್ಯೂಸ್

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಅಲ್ಪಸಂಖ್ಯಾಕ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ಅಲ್ಪಸಂಖ್ಯಾಕ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

24

ಶಿರ್ವ: ಬೈಕ್‌ಗೆ ರಿಕ್ಷಾ ಢಿಕ್ಕಿ ಹೊಡೆದು ಸವಾರ ಮೃತ್ಯು

ಪಿಎಫ್ಐ ಪುಂಡಾಟಿಕೆ ಕಡಿವಾಣ ಅಗತ್ಯ: ಪ್ರಮೋದ್‌ ಮುತಾಲಿಕ್‌

ಪಿಎಫ್ಐ ಪುಂಡಾಟಿಕೆ ಕಡಿವಾಣ ಅಗತ್ಯ: ಪ್ರಮೋದ್‌ ಮುತಾಲಿಕ್‌

ಮಲ್ಪೆ: ಸೈಂಟ್‌ಮೇರಿಸ್‌ ದ್ವೀಪಯಾನಕ್ಕೆ ಅವಕಾಶ

ಮಲ್ಪೆ: ಸೈಂಟ್‌ಮೇರಿಸ್‌ ದ್ವೀಪಯಾನಕ್ಕೆ ಅವಕಾಶ

ಮಲ್ಪೆ: ಸಮುದ್ರಪಾಲಾಗುತ್ತಿದ್ದ 6 ಮಂದಿಯ ರಕ್ಷಣೆ, ಓರ್ವ ಸಾವು

ಮಲ್ಪೆ: ಸಮುದ್ರಪಾಲಾಗುತ್ತಿದ್ದ 6 ಮಂದಿಯ ರಕ್ಷಣೆ, ಓರ್ವ ಸಾವು

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಅಲ್ಪಸಂಖ್ಯಾಕ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ಅಲ್ಪಸಂಖ್ಯಾಕ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.