ಸ್ಥಳೀಯ ಸಂಸ್ಥೆ : ಅಧ್ಯಕ್ಷ , ಉಪಾಧ್ಯಕ್ಷ ಮೀಸಲು ಪ್ರಕಟ
Team Udayavani, Oct 9, 2020, 12:05 AM IST
ಉಡುಪಿ/ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಸರಕಾರ ಮೀಸಲಾತಿ ಪ್ರಕಟಿಸಿದೆ.
ಉಡುಪಿ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ, ಉಪಾ ಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಕುಂದಾಪುರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ, ಕಾರ್ಕಳ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ, ಕಾಪು ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿರಿಸಲಾಗಿದೆ.
ಉಳ್ಳಾಲ ನಗರ ಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಪುತ್ತೂರು ಪುರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ., ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ