ಪಾಂಗಾಳ: ಮಗುಚಿ ಬಿದ್ದ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ, ಸಿಲಿಂಡರ್ ಗಳು ಚೆಲ್ಲಾಪಿಲ್ಲಿ
Team Udayavani, Feb 4, 2021, 8:16 AM IST
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ವಿಜಯಾ ಬ್ಯಾಂಕ್ ಬಳಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಖಾಲಿ ಗ್ಯಾಸ್ ಸಿಲಿಂಡರ್ ಗಳನ್ನು ಹೊತ್ತು ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಗೆ ಢಿಕ್ಕಿ ಹೊಡೆದಿದ್ದು, ಬಳಿಕ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ.
ಇದನ್ನೂ ಓದಿ:ಮೂಳೂರು ಬಿಲ್ಲವ ಸಂಘಕ್ಕೆ ನುಗ್ಗಿದ ಕಳ್ಳರು: ಕಾಣಿಕೆ ಡಬ್ಬಿಯಿಂದ ನಗದು ಕಳವು
ಸಿಲಿಂಡರ್ ಗಳು ಹೆದ್ದಾರಿಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಯಾವುದೇ ಸಾವು ನೋವು ಸಂಭವಿಸಿಲ್ಲ. ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ಕಾಪು ಲೈಟ್ಹೌಸ್ ಬಳಿಯ ಮೆಟ್ಟಿಲು ದುರಸ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
MUST WATCH
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ