ಮಲ್ಪೆ ಬೀಚ್: ಪ್ರವಾಸಿ ಬೋಟ್ ಚಟುವಟಿಕೆ ತಾತ್ಕಾಲಿಕ ಸ್ಥಗಿತ
Team Udayavani, May 16, 2023, 7:12 AM IST
ಮಲ್ಪೆ: ಮಳೆಗಾಲದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಲ್ಪೆ ಬಂದರು ವ್ಯಾಪ್ತಿಯ ಮಲ್ಪೆ ಬೀಚ್ ಹಾಗೂ ಸೀ ವಾಕ್ ಪ್ರದೇಶಗಳಲ್ಲಿ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಮೇ 16ರಿಂದ ಸೆ. 15ರ ವರೆಗೆ ಸ್ಥಗಿತಗೊಳಿಸಲಾಗಿದ್ದು, ಜಲಸಾಹಸ ಕ್ರೀಡಾ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ.
ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿ ಕಾರ್ಯದರ್ಶಿಗಳ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ