Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

Team Udayavani, Apr 30, 2024, 9:44 PM IST

19

ಮಲ್ಪೆ: ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿ ಬಾಲಕನನ್ನು ಇಲ್ಲಿನ ಜೀವ ರಕ್ಷಕರು ರಕ್ಷಣೆ ಮಾಡಿರುವ ಘಟನೆ ಮಂಗಳವಾರ ಬೆಳಗ್ಗೆ 10 ಗಂಟೆಗೆ ನಡೆದಿದೆ.

ಚಿಕ್ಕಬಳ್ಳಾಪುರದ ಶ್ರೇಯಸ್‌ (12)ನನ್ನು ರಕ್ಷಿಸಲಾಗಿದ್ದು, ಆತ ತನ್ನ ಕುಟುಂಬದ ಸದಸ್ಯರೊಂದಿಗೆ ಬೀಚ್‌ಗೆ ಬಂದಿದ್ದ. ಇಲ್ಲಿನ ಜೀವರಕ್ಷಕರ ಕಣ್ಣು ತಪ್ಪಿಸಿ ಈಜಲು ಮುಂದಾಗಿದ್ದ ಈತ ಸಮುದ್ರದಲೆಗೆ ಸಿಲುಕಿ ಕೊಚ್ಚಿ ಹೋಗಿದ್ದ ಎನ್ನಲಾಗಿದೆ. ತತ್‌ಕ್ಷಣ ನೀರಿಗೆ ಧುಮುಕಿ ಈಜುತ್ತಾ ಧಾವಿಸಿ ಬಂದ ಜೀವರಕ್ಷಕರು ಬಾಲಕನನ್ನು ರಕ್ಷಿಸಿ ಉಪಚರಿಸಿದ್ದಾರೆ. ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕಡಲು ಅಬ್ಬರ:

ಮಂಗಳವಾರ ಕಡಲ ಅಬ್ಬರದಿಂದಾಗಿ ನೀರಿನ ಒತ್ತಡವು ಜಾಸ್ತಿಯಾಗಿತು. ಬೆಳಗ್ಗೆ ಯಾವುದೇ ಜಲಸಾಹಸ ಕ್ರೀಡೆಗಳು ನಡೆದಿಲ್ಲ. ಜೀವ ರಕ್ಷಕರು ತೀವ್ರ ನಿಗಾ ವಹಿಸುತ್ತಿದ್ದು ಯಾರನ್ನು ಕ‌ಡಲಿಗಿಳಿಯಲು ಬಿಡುತ್ತಿರಲಿಲ್ಲ. ಈ ಮಧ್ಯೆ ಬಾಲಕ ಜೀವರಕ್ಷಕರ ಕಣ್ಣುತಪ್ಪಿಸಿ ಈಜಲು ಮುಂದಾಗಿದ್ದಾನೆ ಎನ್ನಲಾಗಿದೆ.

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.