ಮಣಿಪಾಲ: ಬೆಂಕಿಗಾಹುತಿಯಾದ ಫ್ಯಾಮಿಲಿ ರೆಸ್ಟೋರೆಂಟ್

Team Udayavani, Jul 15, 2022, 8:18 AM IST

news manipal

ಮಣಿಪಾಲ: ಮಣಿಪಾಲ ಪೇಟೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ವಸತಿ ಗೃಹದಲ್ಲಿದ್ದ ರೆಸ್ಟೋರೆಂಟ್ ಒಂದು ಸುಟ್ಟು ಕರಕಲಾದ ಘಟನೆ ಇಂದು ಸಂಭವಿಸಿದೆ.

ಇಲ್ಲಿನ ಖಾಸಗಿ ಲಾಡ್ಜ್‌ನ ರೆಸ್ಟೋರೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಮಿಲಿ ರೆಸ್ಟೋರೆಂಟ್‌ ಅನ್ನು ವ್ಯಾಪಿಸಿದೆ.

ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳವನ್ನು ಕರೆಸಿಕೊಳ್ಳಲಾಯಿತು. ಸತತ ಕಾರ್ಯಚರಣೆಯಿಂದ ಬೆಂಕಿ ನಂದಿಸಲಾಗಿದೆ. ಆದರೆ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂ.ನಷ್ಟ ಸಂಭವಿಸಿದೆ. ರೆಸ್ಟೋರೆಂಟ್‌ನ ಪೀಠೋಪಕರಣಗಳ ಜೊತೆಗೆ ಸಾಕಷ್ಟು ಮದ್ಯದ ಬಾಟಲಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.