ಕಟ್ಟಡದ ಮೇಲೆ ಗಿಡಗಳು : ಕುಸಿಯುವ ಭೀತಿಯಲ್ಲಿ ಪರ್ಕಳ ಸಂತೆ ಮಾರುಕಟ್ಟೆ

Team Udayavani, Jun 10, 2020, 4:22 PM IST

Parkala-market

ಅರಳಿ ಮರ ಬೆಳೆದು ಕಟ್ಟಡ ಶಿಥಿಲಗೊಂಡಿದೆ.

ಉಡುಪಿ: ಪರ್ಕಳದ ಮಾರ್ಕೆಟ್‌ ರೋಡ್‌ನ‌ಲ್ಲಿರುವ ಮೀನು ಮಾರುಕಟ್ಟೆ ಕಟ್ಟಡದಲ್ಲಿ ದಟ್ಟವಾಗಿ ಅರಳಿ ಮರದ ಗಿಡಗಳು ಬೆಳೆದುಕೊಂಡಿದ್ದು, ಕಟ್ಟಡಕ್ಕೆ ಹಾನಿಯಾಗಿ ಸಂತೆ ಮಾರುಕಟ್ಟೆ ಕುಸಿಯುವ ಭೀತಿಯಲ್ಲಿದೆ. ಪರ್ಕಳದ ಹೃದಯಭಾಗದಲ್ಲಿ ಒಣ ಮೀನು ಮಾರುಕಟ್ಟೆ , ತರಕಾರಿ ಮಾರಾಟ ಮಾಡುವ ವಾರದ ಸಂತೆಕಟ್ಟೆ ಇದಾಗಿದೆ. ಪ್ರತಿ ಶುಕ್ರವಾರ ಇಲ್ಲಿ ಸಂತೆ ನಡೆಯುತ್ತದೆ. ಕಟ್ಟಡದ ಎರಡು ಸ್ತಂಭಗಳಲ್ಲಿ ಅಶ್ವಥ ಮರಗಳು ಆಳೆತ್ತರಕ್ಕೆ ಬೆಳೆದು ನಿಂತಿದೆ. ಮಾರುಕಟ್ಟೆ ಕಟ್ಟಡ ಸಂಪೂರ್ಣ ಬಿರುಕು ಬಿಟ್ಟಿದ್ದು, ಮಳೆ ಬರುವಾಗ ಮಳೆ ನೀರು ಒಳ ಹೊಕ್ಕು ಸಮಸ್ಯೆ ಸೃಷ್ಟಿಸುತ್ತಿದೆ. ಮಾರಾಟಗಾರರಿಗೆ ಹಾಗೂ ಸಂತೆಗೆ ಬರುವವರಿಗೆ ಅಭದ್ರತೆ ಕಾಡುತ್ತಿದೆ.

ಕಟ್ಟಡ ಉರುಳುವ ಭೀತಿ
ಈಗಾಗಲೇ ಮಳೆಗಾಲ ಆರಂಭ ವಾಗಿದ್ದು , ಕಟ್ಟಡದ ಅವಶೇಷಗಳು ಒಂದೊಂದಾಗಿ ನೆಲಕ್ಕೆ ಉರುಳಲು ಆರಂಭಿಸಿವೆ. ಕಟ್ಟಡದ ಹೆಂಚು, ರೀಪು, ಮಳೆ, ಗಾಳಿಗೆ
ಒಡೆದು ಹೋಗಿದ್ದು ಒಳಗೆ ನಿಂತು ವ್ಯಾಪಾರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮಾರುಕಟ್ಟೆ ವ್ಯಾಪಾರಿಗಳು ತಿಳಿಸಿದ್ದಾರೆ. ಕಟ್ಟಡ ಬಿದ್ದು ಅಪಾಯ ಸಂಭವಿಸುವ ಮೊದಲು ಉಡುಪಿ ನಗರಸಭೆ ಈ ಶಿಥಿಲ ಸಂತೆಕಟ್ಟೆಗೆ ಪೂರ್ಣ ಪ್ರಮಾಣದ ಕಾಯಕಲ್ಪ ಒದಗಿಸುವ ಅಗತ್ಯವಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.