ಹಾಸ್ಟೆಲ್‌ಗ‌ಳಿಗೆ ಸೊಳ್ಳೆ ಪರದೆ: ಡಿಸಿ


Team Udayavani, Aug 5, 2018, 10:30 AM IST

6829067orig.jpg

ಉಡುಪಿ: ಮಲೇರಿಯಾ ಪ್ರಕರಣಗಳು ನಗರ ಪ್ರದೇಶಗಳಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿವೆ. ನಗರ ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲ ಹಾಸ್ಟೆಲ್‌ಗ‌ಳಿಗೆ ಸೊಳ್ಳೆ ಪರದೆಯನ್ನು ವಿತರಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಸೂಚಿಸಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಲಹಾ ಸಮಿತಿ ಅಂತರ್‌ ಇಲಾಖಾ ಮಲೇರಿಯಾ ಮತ್ತು ಡೆಂಗ್ಯೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಲೇರಿಯಾ ಇಳಿಮುಖ
ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ಮಲೇರಿಯಾ ಪ್ರಕರಣ ಕಡಿಮೆ. 2016ರಲ್ಲಿ 1,168 ಪ್ರಕರಣಗಳಿದ್ದು, 2017ರಲ್ಲಿ 513 ಪ್ರಕರಣಗಳು ಹಾಗೂ ಈ ವರ್ಷ ಇದುವರೆಗೆ 79 ಪ್ರಕರಣ ವರದಿಯಾಗಿವೆ. ನಗರ ಪ್ರದೇಶದಲ್ಲಿ ಪ್ರಕರಣಗಳು ಹೆಚ್ಚಾಗಿವೆ. ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ ಉಡುಪಿಯಲ್ಲಿ 35,563, ಕುಂದಾಪುರದಲ್ಲಿ 4,450, ಕಾರ್ಕಳದಲ್ಲಿ 200 ಸೇರಿದಂತೆ ಒಟ್ಟು 40,213 ಸೊಳ್ಳೆ ಪರದೆ ವಿತರಿಸಲಾಗಿದೆ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ| ಪ್ರೇಮಾನಂದ ಮಾಹಿತಿ ನೀಡಿದರು.
ಹಾಸ್ಟೆಲ್‌ ಕಿಟಕಿಗಳಿಗೆ ಮೆಷ್‌ ಅಳವಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಡೆಂಗ್ಯೂ ಇಳಿಮುಖ
ಜಿಲ್ಲೆಯಲ್ಲಿ ಕಳೆದ ವರ್ಷ 383 ಡೆಂಗ್ಯೂ ಪ್ರಕರಣ ವರದಿಯಗಿದ್ದು, ಈ ವರ್ಷ 91 ಪ್ರಕರಣ ವರದಿಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.  ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರೋಹಿಣಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.