ಮೂಳೂರು: ಬೈಕ್ ಗೆ ಟ್ಯಾಂಕರ್ ಢಿಕ್ಕಿ: ಇಬ್ಬರು ಬೈಕ್ ಸವಾರರು ಮೃತ್ಯು


Team Udayavani, Mar 25, 2023, 7:09 PM IST

ಮೂಳೂರು: ಬೈಕ್ ಗೆ ಟ್ಯಾಂಕರ್ ಢಿಕ್ಕಿ: ಇಬ್ಬರು ಬೈಕ್ ಸವಾರರು ಮೃತ್ಯು

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ವೆಸ್ಟ್ ಕೋಸ್ಟ್ ನರ್ಸರಿ ಮುಂಭಾಗ ಬೈಕ್ ಗೆ ಟ್ಯಾಂಕರ್ ಢಿಕ್ಕಿ ಹೊಡೆದು ಬೈಕ್ ಸವಾರ ಮತ್ತು ಸಹ ಸವಾರ ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ.

ಪಲಿಮಾರು ಅವರಾಲು ಮಟ್ಟು ನಿವಾಸಿಗಳಾದ ಸುಬ್ರಹ್ಮಣ್ಯ (30) ಮತ್ತು ಗಿರೀಶ್ (26) ಮೃತಪಟ್ಟವರು.

ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದರೆ, ಮತ್ತೋರ್ವ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಪಲ್ಸರ್ ಬೈಕ್ ಮತ್ತು ಟ್ಯಾಂಕರ್ ಉಡುಪಿ ಕಡೆಯಿಂದ ಪಡುಬಿದ್ರಿ ಕಡೆ ಸಾಗುತ್ತಿದ್ದು ಹಿಂಬದಿಯಿಂದ ಬಂದ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ‌ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ. ಸಿ ಪೂವಯ್ಯ, ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿ ಪುರುಷೋತ್ತಮ್ ಭೇಟಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

ಟಾಪ್ ನ್ಯೂಸ್

ARUN SINGH

BJP: ವಿಪಕ್ಷ ನಾಯಕನ ಆಯ್ಕೆ- ನಾಳೆ ಅರುಣ್‌ ಸಿಂಗ್‌ ಆಗಮನ

accident 2

ನಿಂತಿದ್ದ ಲಾರಿಗೆ ಕ್ರೂಸರ್‌ ಢಿಕ್ಕಿ: ಐವರ ಸಾವು

mobile

ನಕಲಿ ಬ್ಯಾಂಕ್‌ ಅಧಿಕಾರಿಗಳ “KYC ಅಪ್‌ಡೇಟ್‌” ಖೆಡ್ಡಾ !

HDK HDD

ಸೋಲು ಶಾಶ್ವತ ಅಲ್ಲ- ಮರಳಿ ಪಕ್ಷ ಕಟ್ಟೋಣ: ಆತ್ಮಾವಲೋಕನ ಸಭೆಯಲ್ಲಿ HDD, HDK ಕರೆ

cow

Karnataka: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌- ಮುಂದುವರಿದ ಗೊಂದಲ

applle

iOS 17 ವರ್ಷನ್‌ ಬಿಡುಗಡೆ

CC CAMERAS

ಕಾಸರಗೋಡು: AI ಕೆಮರಾ ನಿಗಾ ಆರಂಭ- ಮೊದಲ ದಿನ 1,040 ನಿಯಮ ಉಲ್ಲಂಘನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dr g param

ಸೈಬರ್‌ ಸೆಕ್ಯೂರಿಟಿಗೆ ಒತ್ತು: ಡಾ| ಪರಮೇಶ್ವರ್‌

COASTAL GUARDS

ವಾಯುಭಾರ ಕುಸಿತ: ಕರಾವಳಿ ಕಾವಲು ಪಡೆ ಸನ್ನದ್ಧ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

missingMalpe ; ನಾಪತ್ತೆಯಾಗಿದ್ದ ಮಗನನ್ನು ಹುಡುಕುತ್ತಾ ಬೆಂಗಳೂರಿನಿಂದ ಮಲ್ಪೆಗೆ ಬಂದ ಹೆತ್ತವರು

Malpe ; ನಾಪತ್ತೆಯಾಗಿದ್ದ ಮಗನನ್ನು ಹುಡುಕುತ್ತಾ ಬೆಂಗಳೂರಿನಿಂದ ಮಲ್ಪೆಗೆ ಬಂದ ಹೆತ್ತವರು

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

ARUN SINGH

BJP: ವಿಪಕ್ಷ ನಾಯಕನ ಆಯ್ಕೆ- ನಾಳೆ ಅರುಣ್‌ ಸಿಂಗ್‌ ಆಗಮನ

accident 2

ನಿಂತಿದ್ದ ಲಾರಿಗೆ ಕ್ರೂಸರ್‌ ಢಿಕ್ಕಿ: ಐವರ ಸಾವು

mobile

ನಕಲಿ ಬ್ಯಾಂಕ್‌ ಅಧಿಕಾರಿಗಳ “KYC ಅಪ್‌ಡೇಟ್‌” ಖೆಡ್ಡಾ !

HDK HDD

ಸೋಲು ಶಾಶ್ವತ ಅಲ್ಲ- ಮರಳಿ ಪಕ್ಷ ಕಟ್ಟೋಣ: ಆತ್ಮಾವಲೋಕನ ಸಭೆಯಲ್ಲಿ HDD, HDK ಕರೆ

cow

Karnataka: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌- ಮುಂದುವರಿದ ಗೊಂದಲ