ಕೋವಿಡ್ ಸಂಕಷ್ಟ ಸಮಯದಲ್ಲೂ ನರೇಗಾ ಉದ್ಯೋಗ

ಮುಂಗಾರು ಪೂರ್ವದ 29 ದಿನಗಳಲ್ಲಿ 35,040 ಮಾನವ ದಿನದ ಗುರಿ ಸಾಧನೆ

Team Udayavani, May 28, 2020, 6:13 AM IST

ಕೋವಿಡ್ ಸಂಕಷ್ಟ ಸಮಯದಲ್ಲೂ ನರೇಗಾ ಉದ್ಯೋಗ

ಸಾಂದರ್ಭಿಕ ಚಿತ್ರ

ಉಡುಪಿ: ಲಾಕ್‌ಡೌನ್‌ ಕಟ್ಟುನಿಟ್ಟಿನ ಪಾಲನೆ ನಡುವೆ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ನಡೆಯುತ್ತಿದೆ. ಹಸುರು ವಲಯ ಆಗಿ ಪರಿವರ್ತನೆ ಆಗುತ್ತಲೇ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಕೆಲಸ ಕಾರ್ಯ ಚುರುಕು ಪಡೆದುಕೊಂಡಿದೆ. ಲಾಕ್‌ಡೌನ್‌ ನಡುವೆ ಜಿಲ್ಲೆಯಲ್ಲಿ ಎ.1ರಿಂದ ಯೋಜನೆಯಡಿ 158 ಗ್ರಾಮ ಪಂಚಾಯತ್‌ಗಳಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ವಾರ್ಷಿಕ ಗುರಿ 5,12,000 ಮಾನವ ದಿನಗಳ (ಭತ್ತೆ) ಗುರಿ ಹೊಂದಿದ್ದು ಈಗಾಗಲೇ ಅಂದಾಜು 29 ದಿನಗಳಲ್ಲಿ 35,040 ಮಾನವ ದಿನಗಳ ಗುರಿ ಸಾಧಿಸಲಾಗಿದೆ.

ಮಳೆಗಾಲ ಸಿದ್ಧತೆಗಾಗಿ ನಡೆಯುವ ಕೆಲಸಗಳು
ಮಳೆ ನೀರು ಇಂಗುಗುಂಡಿ ಹಾಗೂ ಸರಕಾರಿ ಕಚೇರಿ, ಶಾಲೆ, ಅಂಗನವಾಡಿಗಳಲ್ಲಿ ಮಳೆನೀರು ಕೊಯ್ಲು, ಗಿಡ ನೆಡುವ ಕಾರ್ಯಕ್ರಮ, ಕಿಂಡಿ ಅಣೆಕಟ್ಟು ಹಾಗೂ ಕೆರೆ ಹೂಳೆತ್ತುವುದು, ಬೋರ್‌ವೆಲ್‌ ರೀಚಾರ್ಜ್‌ಪಿಟ್, ನೀರಾವರಿ ಬಾವಿ, ಕೃಷಿ ಹೊಂಡ, ತೋಟಗಾರಿಕಾ ಪ್ರದೇಶ ವಿಸ್ತರಣೆ, ದನದ ಕೊಟ್ಟಿಗೆ, ಕೋಳಿಗೂಡು, ಮೀನು ಒಣಗಿಸುವ ಕಣ ಇವುಗಳಿಗೆ ಯೋಜನೆಗಳನ್ನು ಬಳಸಿಕೊಳ್ಳಲು ಅವಕಾಶವಿದೆ.

ಯಾವುದಕ್ಕೆಲ್ಲ ಒತ್ತು ನೀಡಲಾಗಿದೆ
ಜಲಸಂರಕ್ಷಣೆ, ತೆರೆದ ಬಾವಿ, ಈ ಸಾಲಿನಿಂದ ಮಲ್ಲಿಗೆ ಕೃಷಿ ಮತ್ತು ರೇಷ್ಮೆ ಕೃಷಿ, ಅಲ್ಪ ಆಳದ ಬಾವಿ, ವರ್ಮಿ ಕಾಂಪೋಸ್ಟ್‌ ಪಿಟ್‌, ಅಡಿಕೆ, ತೆಂಗು, ಗೇರು ವಿಸ್ತರಣೆ, ಗಿಡ ನೆಡುವುದು (ಸಾಮಾಜಿಕ ಅರಣ್ಯ), ಮಣ್ಣು ಮತ್ತು ನೀರು ಸಂರಕ್ಷಣ ಕಾಮಗಾರಿಗೆ ಒತ್ತು ನೀಡಲಾಗಿದೆ.

ವೈಯಕ್ತಿಕ ಕಾಮಗಾರಿಗೆ ಹೆಚ್ಚಿನ ಗಮನ
ಬೇರೆ ಜಿಲ್ಲೆಯಂತೆ ಉಡುಪಿ ಜಿಲ್ಲೆಯಲ್ಲಿ ಉದ್ಯೋಗ ಚೀಟಿ ಹೊಂದಿದವರು ಸಾಮೂಹಿಕ ಕೂಲಿ ಕೆಲಸ ಮಾಡಲು ಬೇಡಿಕೆ ಬರುತ್ತಿಲ್ಲ. ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಗಮನ ಕೊಡುತ್ತಿದ್ದಾರೆ.
-ಕಿರಣ್‌ ಪಡ್ನ್ಕರ್‌, ಉಪ ಕಾರ್ಯದರ್ಶಿ, ಜಿ.ಪಂ. ಉಡುಪಿ

ಲಾಕ್‌ಡೌನ್‌ ವೇಳೆ ಅನುಸರಿಸ ಬೇಕಾದ ನಿಯಮ
– ಕನಿಷ್ಠ 5 ಮಂದಿ ಕೂಲಿ ಕಾರ್ಮಿಕರು ಇರಬೇಕು.
– ಕೆಲಸ ಮಾಡುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
– ಮಾಸ್ಕ್ ಧರಿಸುವುದು.
– ಕೈತೊಳೆಯುತ್ತಾ ಇರಬೇಕು.
– ಕಾಮಗಾರಿ ಪ್ರಾರಂಭ ಮುಂಚಿತ ಕರೊನಾ ವಿರುದ್ಧ ಹೋರಾಡಲು ಪ್ರತಿಜ್ಞಾ ವಿಧಿ ಬೋಧಿಸಬೇಕು.
– ಸಾಮಾಜಿಕ ಅಥವಾ ವೈಯಕ್ತಿಕ ಕೆಲಸ ಮಾಡುವುದು.

ನರೇಗಾ ಮಾಹಿತಿ ಪಡೆಯಲು ತಾಲೂಕುವಾರು ಮಾಹಿತಿ

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ : 9480878000
ಉಪ ಕಾರ್ಯದರ್ಶಿ: 9480878001
ಯೋಜನಾ ನಿರ್ದೇಶಕರು : 9480878002
ಮುಖ್ಯ ಲೆಕ್ಕಾಧಿಕಾರಿ : 9480878003
ಮುಖ್ಯ ಯೋಜನಾಧಿಕಾರಿ : 9480878004
ಸಹಾಯಕ ಕಾರ್ಯದರ್ಶಿ: 9480878005
ಉಡುಪಿ ತಾ|: 9480878110 / 0820 2520447
ಕಾರ್ಕಳತಾ|:9480878100/ 08258-230203
ಕುಂದಾಪುರ ತಾ|:9480878105/ 8254-230360
ಸಹಾಯಕ ನಿರ್ದೇಶಕರು, ಉಡುಪಿ
(ಎಂಜಿಎನ್‌ಆರ್‌ಇಜಿಎ): 9480878112
ಸಹಾಯಕ ನಿರ್ದೇಶಕರು, ಕಾರ್ಕಳ :
(ಎಂಜಿಎನ್‌ಆರ್‌ಇಜಿಎ) 9480154543

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.