ಕೃಷಿ ಕ್ಷೇತ್ರದಲ್ಲಿ ವಿಪುಲ ಅವಕಾಶ: ಜಿಲ್ಲಾಧಿಕಾರಿ

ನಿಟ್ಟೂರು: "ಹಡಿಲು ಗದ್ದೆ ಕೃಷಿ' ಅಭಿಯಾನ

Team Udayavani, Jun 23, 2020, 5:58 AM IST

ಕೃಷಿ ಕ್ಷೇತ್ರದಲ್ಲಿ ವಿಪುಲ ಅವಕಾಶ: ಜಿಲ್ಲಾಧಿಕಾರಿ

ಉಡುಪಿ: ಕೃಷಿಯನ್ನು ಶ್ರದ್ಧೆಯಿಂದ ಆಧುನಿಕ ಪದ್ಧತಿಯೊಂದಿಗೆ ಮಾಡಿದಲ್ಲಿ ಯಶಸ್ಸು ಖಚಿತ. ಕೋವಿಡ್ ಸಂಕಷ್ಟದಲ್ಲಿ ನಿರು ದ್ಯೋಗಿಗಳಿಗೆ ಕೃಷಿ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದರು.

ನಿಟ್ಟೂರು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ “ಹಡಿಲು ಗದ್ದೆ ಕೃಷಿ’ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಾಸಕ ಕೆ. ರಘುಪತಿ ಭಟ್‌ ಮಾತನಾಡಿ, ಕನ್ನಡ ಮಾಧ್ಯಮದಲ್ಲಿ ಉಚಿತವಾಗಿ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದ ನಿಟ್ಟೂರು ಪ್ರೌಢಶಾಲೆ ತನ್ನ ಸುವರ್ಣ ಪರ್ವವನ್ನು ಕೃಷಿ ಅಭಿಯಾನದ ಮೂಲಕ ಆಚರಿಸುತ್ತಿರು ವುದು ಅರ್ಥಪೂರ್ಣ ಎಂದರು.

50 ಎಕ್ರೆ ಗದ್ದೆಗೆ ವಿಸ್ತರಣೆ
ಮುಖ್ಯ ಶಿಕ್ಷಕ ಮುರಲಿ ಕಡೆಕಾರ್‌ ಮಾತನಾಡಿ, ಇಂದು ನಿಟ್ಟೂರಿನಲ್ಲಿ ಉದ್ಘಾಟನೆಗೊಂಡ ಈ ಅಭಿಯಾನ ಮುಂದೆ ಪುತ್ತೂರು, ಕಕ್ಕುಂಜೆ, ಕರಂಬಳ್ಳಿ, ಪೆರಂಪಳ್ಳಿಯಲ್ಲಿ ಸುಮಾರು 50 ಎಕ್ರೆ ಹಡಿಲು ಗದ್ದೆ ನಾಟಿ ಕಾರ್ಯದ ಮೂಲಕ ಮುನ್ನಡೆಯಲಿದೆ ಎಂದರು.

ಗದ್ದೆಯ ಮಾಲಕರನ್ನು ಗೌರವಿಸ ಲಾಯಿತು. ನಗರಸಭೆ ಸದಸ್ಯರಾದ ಸಂತೋಷ್‌ ಜತ್ತನ್‌, ಬಾಲಕೃಷ್ಣ ಶೆಟ್ಟಿ, ನಿಟ್ಟೂರು ಎಜುಕೇಶನಲ್‌ ಸೊಸೈಟಿಯ ಉಪಾಧ್ಯಕ್ಷ ಎಸ್‌.ವಿ. ಭಟ್‌, ಕಾರ್ಯ ದರ್ಶಿ ಭಾಸ್ಕರ ಡಿ. ಸುವರ್ಣ, ವೇಣುಗೋಪಾಲ ಆಚಾರ್ಯ, ಶಾಲಾ ಹಳೆವಿದ್ಯಾರ್ಥಿಗಳಾದ ಪ್ರದೀಪ್‌ ಜೋಗಿ, ಪಿ. ದಿನೇಶ್‌ ಪೂಜಾರಿ, ಸಂತೋಷ್‌ ಕರ್ನೇಲಿಯೊ, ಹರೀಶ್‌ ಆಚಾರ್ಯ, ಡಾ| ಪ್ರತಿಮಾ ಜಯಪ್ರಕಾಶ್‌, ಶಶಿಪ್ರಭಾ ಕಾರಂತ್‌, ರಾಜು ಶೆಟ್ಟಿ, ಅನಿಲ್‌ ಶೆಟ್ಟಿ, ಮಂಜುನಾಥ, ಡೊನಾಲ್ಡ್‌ ಡಿ’ಸೋಜಾ, ರಾಕೇಶ್‌ ಶೆಟ್ಟಿ, ಲೋಕೇಶ್‌, ಯೋಗೀಶ್‌ ಸುವರ್ಣ, ಮಿಥುನ್‌ ಶೆಟ್ಟಿ ಮುಂತಾದವರಿದ್ದರು. ಸುವರ್ಣಪರ್ವ ಸಮಿತಿ ಅಧ್ಯಕ್ಷ ಯೋಗಿಶ್ಚಂದ್ರಾಧರ್‌ ವಂದಿಸಿದರು. ಬಳಿಕ
ಮಹಾಬಲ ಶೆಟ್ಟಿ ಅವರ ಮಾರ್ಗದರ್ಶನ ದಲ್ಲಿ ಅರ್ಧ ಎಕ್ರೆ ಗದ್ದೆಯನ್ನು ಶಾಲಾ ಹಳೆವಿದ್ಯಾರ್ಥಿಗಳು, ಊರವರು ನಾಟಿ ಮಾಡಿದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.