Padubidri: ಪಿಗ್ಮಿ ಸಂಗ್ರಾಹಕ ಹರಿನಾರಾಯಣ ರಾವ್ ಬ್ರಹ್ಮಸ್ಥಾನದ ಪಾತ್ರಿಯಾದ ಕಥೆ

ಅಂದಿನ ಕರಸೇವಕ ಇಂದಿನ 'ಕೊರಡು'

Team Udayavani, Jan 6, 2024, 10:40 AM IST

4-padubidri

ಸಾಂದರ್ಭಿಕ ಚಿತ್ರ

ಪಡುಬಿದ್ರಿ: ಅವರು ಬಯಸಿ ಬ್ರಹ್ಮಸ್ಥಾನದತ್ತ ಬಂದಿರಲಿಲ್ಲ. ರಾತ್ರಿ ತಂಬಿಲ ಸೇವೆ ನಡೆದಿದ್ದ ಜ. 5ರಂದು ಶಕ್ತಿಯ ಆಕರ್ಷಣೆಯೊಂದಿಗೆ ಅಂದಿನ ಅಯೋಧ್ಯೆಯ ಕರಸೇವಕ, ಇಂದಿನ ಪಿಗ್ಮಿ ಸಂಗ್ರಾಹಕ ಪಡುಬಿದ್ರಿಯ ವಾಮನ ಸಂತಾನದ ಹರಿನಾರಾಯಣ ರಾವ್(65) ಪಡುಬಿದ್ರಿ ಬ್ರಹ್ಮಸ್ಥಾನದ ಎರಡನೇ ಪಾತ್ರಿ(ಕೊರಡು) ಆಗಿ ಸನ್ನಿಧಾನಕ್ಕೆ ಅರ್ಪಿತವಾಗಿದ್ದಾರೆ.

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಕೊರಡುಗಳ ಬರವೆಂಬ ಮಾತು ಭಕ್ತರ ಮಧ್ಯೆ ಇತ್ತೀಚೆಗೆ ಬಹಳಷ್ಟು ಹರಿದಾಡಿತ್ತು.

ಈ ನಡುವೆಯೇ ಊರ ಶಿವಳ್ಳಿ ಬ್ರಾಹ್ಮಣ ಸಮಾಜದ ಹತ್ತು ಸಮಸ್ತರು ಒಂದಾಗಿ ಬನ್ನಿರಿ. ನಾನೂ ತೋರಿಸುವೆನೆಂಬಂತೆ ಖಡ್ಗೇಶ್ವರೀ ತಾಯಿಯ ಅಪ್ಪಣೆಯಾಗಿತ್ತು.

ಈ ನಡುವೆ ಇತ್ತೀಚೆಗಷ್ಟೇ ನವೀಕರಣಗೊಂಡಿದ್ದ ಶ್ರೀ ಖಡ್ಗೇಶ್ವರೀ ಜ್ಞಾನಮಂದಿರದ ಪ್ರಯುಕ್ತ ಶಿವಳ್ಳಿ ಬ್ರಾಹ್ಮಣ ಹತ್ತು ಸಮಸ್ತರ ವತಿಯಿಂದ ಜ. 5ರ ರಾತ್ರಿ ತಂಬಿಲ ಸೇವೆಯು ನಿಗದಿಯಾಗಿತ್ತು. ಇದು ಭಕ್ತರ ಗೋವಿಂದ ಘೋಷದೊಂದಿಗೇ ಆರಂಭವಾಗಿತ್ತು.  ಪ್ರಥಮ ಪಾತ್ರಿ ಸುರೇಶ್ ರಾವ್ ಆದಿಯಿಂದಲೇ ಅತ್ಯಂತ ಆವೇಶಭರಿತರಾಗಿದ್ದರು.

ಇದು ಏನೇನೂ ವಿಶೇಷವಲ್ಲವೆಂಬಂತೆ ಸಾಮಾನ್ಯವಾಗಿಯೇ ಭಾಗವಹಿಸಿದ್ದ ಹರಿನಾರಾಯಣ ರಾವ್ ಭಕ್ತರ ಜಂಗುಳಿಯಲ್ಲಿ ಹತ್ತರಲ್ಲೊಬ್ಬರಾಗಿದ್ದರು. ಅಂತಹ ಅವರನ್ನೇ ಬೆರಳೆತ್ತಿ ಆಹ್ವಾನಿಸಿದ ತಾಯಿ ಖಡ್ಗೇಶ್ವರಿಯಿಂದಾಗಿ ತಂಬಿಲದ ಕೊನೆಯ ಕಾಲಘಟ್ಟದಲ್ಲಿ ಕೊರಡಾಗಿ ಆಯ್ಕೆಯಾಗಿರುವುದು ಖಡ್ಗೇಶ್ವರೀ ಸನ್ನಿಧಾನ ಕುರಿತಾದ ಬಗೆಯಲಾರದ ಚಿದಂಬರ ರಹಸ್ಯಗಳ ದಾಖಲೆಗಳ ಪುಂಜಕ್ಕೆಮಗದೊಂದು ವೈಶಿಷ್ಟ್ಯವಾಗಿ ಸೇರ್ಪಡೆಗೊಂಡಿದೆ.

ಈ ಸಂದರ್ಭದಲ್ಲಿ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದ ಅರ್ಚಕ ವೃಂದ, ಶ್ರೀ ಖಡ್ಗೇಶ್ವರೀ ವನದುರ್ಗಾ ಟ್ರಸ್ಟ್ ನ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಸದಸ್ಯರು, ಗುರಿಕಾರರು, ಸ್ಥಾನಿಗಳು, ಮಾನಿಗಳು, ಪಡುಬಿದ್ರಿ ಬೇಂಗ್ರೆ ಶಿವಳ್ಳಿ ಬ್ರಾಹ್ಮಣ ಹತ್ತು ಸಮಸ್ತರು ನೆರೆದಿದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.